ಮಾರ್ಕೇಟಿಂಗ್ ಸೂಸೈಟಿಯ ಕಿಟಕಿ ಮುರಿದು ಕಳ್ಳತನಕ್ಕೆ ಯತ್ನ; ನಾಲ್ಕು ಸಾವಿರ ರೂ ದೋಚಿ ಪರಾರಿ

Source: sonews | By Staff Correspondent | Published on 29th September 2019, 4:51 PM | Coastal News | Don't Miss |

ಭಟ್ಕಳ: ತಾಲೂಕಿನ ಬಂದರ ರೋಡ್ ಸಮೀಪವಿರುವ ಮಾರ್ಕೇಟಿಂಗ್ ಸೊಸೈಟಿಯ ಕಿಟಕಿ ಮುರಿದು ಕಳ್ಳತನ ಮಾಡಿರುವ ಘಟನೆ ಭಾನುವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ.

ಕಿಟಕಿಯ ಸರಳು ಮುರಿದು ಒಳಗೆ ನುಗ್ಗಿರುವ ಕಳ್ಳರು ನಾಲ್ಕು ಸಾವಿರ ನಗದನ್ನ ದೋಚಿದ್ದು, ಲೊಕರ್ ಒಡೆಯುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ. ಲೊಕರ್ ನಲ್ಲಿ ಬಂಗಾರ ಇತ್ತು ಎನ್ನಲಾಗಿದ್ದು ಲೊಕರ್ ಒಡೆಯುವ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ ಕೇವಲ ನಾಲ್ಕು ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.
 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ...