ಭಟ್ಕಳ ಜಾಲಿ ಪಪಂ ವ್ಯಾಪ್ತಿಯಲ್ಲಿ ಮನೆ ಕಳ್ಳತನ

Source: S O News service | Published on 23rd October 2021, 11:00 AM | Coastal News | Don't Miss |

ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯತ ಅಬುಹನೀಫಾ ಸ್ಟ್ರೀಟ್‍ನಲ್ಲಿರುವ ಮನೆಯೊಂದರ ಹೆಂಚು ತೆಗೆದು ಒಳ ಹೊಕ್ಕಿರುವ ಕಳ್ಳರು ರು.20 ಸಾವಿರ ನಗದು, ಟಿವಿ ಹಾಗೂ ಬಡಗಿ ವೃತ್ತಿಗೆ ಸಂಬಂಧಿಸಿದ ಸಲಕರಣೆಗಳನ್ನು ಕದ್ದೊಯ್ದಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಸದರಿ ಮನೆಯಲ್ಲಿ ಉತ್ತರಪ್ರದೇಶ ಮೂಲದ ಕಾರ್ಮಿಕರು ವಾಸಿಸುತ್ತಿದ್ದು, ವಾರದ ಹಿಂದೆ ಕೆಲಸದ ನಿಮಿತ್ತ ಹೊನ್ನಾವರಕ್ಕೆ ತೆರಳಿ ಶುಕ್ರವಾರ ವಾಪಸ್ಸಾಗಿದ್ದರು ಎಂದು ತಿಳಿದು ಬಂದಿದೆ. ಕಳ್ಳರು ನಗದು ಹಾಗೂ ಚಿನ್ನಾಭರಣಗಳಿಗಾಗಿ ಹುಡುಕಾಟ ನಡೆಸಿ ಮನೆಯಲ್ಲಿದ್ದ ಸಾಮಾನುಗಳನ್ನು ಚೆಲ್ಲಾಪಿಲ್ಲಿಯಾಗಿ ಎಸೆದಿರುವುದು ಕಂಡು ಬಂದಿದೆ. ಭಟ್ಕಳ ಶಹರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಇನ್ನಷ್ಟೇ ಪ್ರಕರಣ ದಾಖಲಾಗಬೇಕಿದೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...