ಅಂಕೋಲಾದಲ್ಲಿ‌ ಶನಿವಾರದ ವಾರದ ಸಂತೆ ಇಲ್ಲ.

Source: SO News | By Laxmi Tanaya | Published on 2nd September 2021, 10:00 PM | Coastal News | Don't Miss |

ಅಂಕೋಲಾ : ಕೋವಿಡ್ 19 ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಂಕೋಲಾ ಪುರಸಭೆ ವ್ಯಾಪ್ತಿಯಲ್ಲಿ ಶನಿವಾರ ವಾರದ ಸಂತೆ ಇರುವುದಿಲ್ಲ. ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಸಾಮಾಜಿಕ ಅಂತರ ಪಾಡಿಕೊಳ್ಳಬೇಕು ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಅಂಕೋಲಾ ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ...

ಕಾರವಾರ: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾನವ ಸಂಪನ್ಮೂಲ ಪಡೆಯಲು ಅಲ್ಪಾವಧಿ ಟೆಂಡರ

ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು 2021-22 ನೇ ಸಾಲಿನ ಕ್ರಿಯಾ ಯೋಜನೆ ಅಡಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಆರು ತಿಂಗಳ ಅವಧಿಗೆ ...

ದಸರಾ ರಜೆಗೆ ಮುರುಡೇಶ್ವರವನ್ನು ತುಂಬಿಕೊಂಡ ಪ್ರವಾಸಿಗರು; ಕಡಲತಡಿಯಲ್ಲಿ ಜನವೋ ಜನ; ವಾಹನ ದಟ್ಟಣೆ ನಿಭಾಯಿಸಲು ಪೊಲೀಸ್ ಸಾಹಸ

ಸರಣಿ ರಜೆಯಿಂದಾಗಿ ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಪ್ರವಾಸಿಗರಿಂದ ತುಂಬಿ ಹೋಗಿದೆ. ಕಡಲ ತಡಿಯಲ್ಲಿ ಕಣ್ಣು ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...