ಕಾಶ್ಮೀರದಲ್ಲಿ ಇಂದು ಮತ್ತೆ ಮೂವರು ಉಗ್ರರ ಎನ್‍ಕೌಂಟರ್

Source: PTI | By MV Bhatkal | Published on 21st June 2020, 4:36 PM | National News | Don't Miss |

ಶ್ರೀನಗರ: ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲಿ ಉಗ್ರಗಾಮಿಗಳ ಉಪಟಳವನ್ನು ಹತ್ತಿಕ್ಕುವಕಾರ್ಯಾಚರಣೆಯನ್ನು ಭಾರತೀಯ ಭದ್ರತಾ ಪಡೆಗಳು ಮತ್ತಷ್ಟು ತೀವ್ರಗೊಳಿಸಿವೆ.
ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರ, ಶೋಪಿಯಾನ್ ಮತ್ತು ಕುಲ್ಗಾಂ ಜಿಲ್ಲೆಗಳಲ್ಲಿ ನಿನ್ನೆ ಮಧ್ಯರಾತ್ರಿಯಿಂದ ನಡೆದ ಮೂರು ಪ್ರತ್ಯೇಕ ಎನ್‍ಕೌಂಟರ್‍ಗಳಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದ ಎಂದುಉನ್ನತ ಪೊಲೀಸ್‍ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹತರಾದಉಗ್ರರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾರ್ಚ್‍ನಿಂದಈವರೆಗೆ ಕಾಶ್ಮೀರ ಕಣಿವೆಯ ವಿವಿಧೆಡೆ 50ಕ್ಕೂ ಹೆಚ್ಚು ಆತಂಕವಾದಿಗಳನ್ನು ಸದೆಬಡಿಯಲಾಗಿದ್ದು, ಅನೇಕರನ್ನು ಸೆರ ಹಿಡಿಯಲಾಗಿದೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...