ತಂಬಾಕು ಮಾರಾಟ- 21 ಅಂಗಡಿಗಳ ಮೇಲೆ ದಾಳಿ- ದಂಡ ವಸೂಲಿ

Source: S.O. News Service | By MV Bhatkal | Published on 18th June 2020, 7:40 PM | State News | Don't Miss |

ಹಾವೇರಿ:ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಹಾವೇರಿ ನಗರದ ವಿವಿಧ 21 ಅಂಗಡಿಗಳ ಮೇಲೆ  ದಾಳಿ ಮಾಡಿ 4,850 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಕಾರ್ಯಕ್ರಮ ಅನುಷ್ಠಾಧಿಕಾರಿ ಡಾ.ಸಂತೋಷ್ ದಡ್ಡಿ ತಿಳಿಸಿದ್ದಾರೆ. 
ದಾಳಿಯಲ್ಲಿ  ದಾದಾಪೀರ ಹುಲಿಕಟ್ಟಿ, ಮಹೇಶ ಕುಮ್ಮುರ, ರಾಣೇಬೆನ್ನೂರು ಆಹಾರ ಸುರಕ್ಷತಾ ಅಧಿಕಾರಿ ಎಸ್.ಸಿ.ಕೋರಿ, ಹಿರಿಯ ಆರೋಗ್ಯ ಸಹಾಯಕ ನಾಗರಾಜ ಕುಡಪಲಿ ಹಾಗೂ ನಗರ ಪೊಲೀಸ್ ಠಾಣೆ ಸಿಬ್ಬಂದಿ ಭಾಗವಹಿಸಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...