ರಾವಿಹಾಳದಲ್ಲಿ ಶೌಚಾಲಯ ಬಳಕೆ ಅಭಿಯಾನ ಕಾರ್ಯಕ್ರಮ

Source: SO News | By Laxmi Tanaya | Published on 15th September 2021, 8:09 AM | State News | Don't Miss |

ಬಳ್ಳಾರಿ : ಸಿರುಗುಪ್ಪ ತಾಲೂಕು ರಾವಿಹಾಳ ಗ್ರಾಮದಲ್ಲಿ ಶೌಚಾಲಯ ಬಳಕೆ ಅಭಿಯಾನ ಕಾರ್ಯಕ್ರಮಕ್ಕೆ ರಾವಿಹಾಳ ಗ್ರಾಪಂ ಸದಸ್ಯರಾದ ಆರ್.ಟಿ. ಮಾದಣ್ಣ ಅವರು ಮಂಗಳವಾರ ಚಾಲನೆ ನೀಡಿದರು.

ಚಾಲನೆ ನೀಡಿದ ನಂತರ ಮಾತನಾಡಿದ ಅವರು ಗ್ರಾಮದ ಜನರು ಕಡ್ಡಾಯವಾಗಿ ಶೌಚಾಲಯ ಬಳಸಬೇಕು. ಶೌಚಾಲಯ ಬಳಸುವುದರಿಂದ ಗ್ರಾಮವನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಬಹುದು. ಗ್ರಾಮ ಪಂಚಾಯತಿ ವತಿಯಿಂದ ಉಚಿತವಾಗಿ ಶೌಚಾಲಯ ನಿರ್ಮಿಸಿಕೊಡಲಾಗುತ್ತಿದ್ದು, ಪ್ರತಿಯೊಬ್ಬರು ಶೌಚಾಲಯ ನಿರ್ಮಿಸಿಕೊಳ್ಳಿ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು, ಪಂಚಾಯತಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಮತ್ತು ಊರಿನ ಮುಖಂಡರು ಇದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...