ಟಿ.ಟಿ ಹಾಗೂ ಇನೋವಾ ಕಾರಿನ ನಡುವೆ ಢಿಕ್ಕಿ:ಪ್ರಾಣಪಾಯದಿಂದ ಪಾರಾದ ಪ್ರವಾಸಿಗರು

Source: SO NEWS | By MV Bhatkal | Published on 17th October 2021, 12:32 AM | Coastal News | Don't Miss |

ಭಟ್ಕಳ:ತಾಲೂಕಿನ ಕಾಯ್ಕಿಣಿ ಪಂ.ವ್ಯಾಪ್ತಿಯ ಕ್ಯಾಂಟೀನ್ ಸಮೀಪ ಟಿ.ಟಿ ಹಾಗೂ ಇನೋವಾ ಕಾರಿನ ನಡುವೆ ಢಿಕ್ಕಿ ಸಂಭವಿಸಿ ಸಣ್ಣ ಪುಟ್ಟಗಾಯದೊಂದಿಗೆ ಪ್ರಾಣಪಾಯದಿಂದ ಪಾರಾದ  ಘಟನೆ ಶನಿವಾರ  ನಡೆದಿದೆ. 
ಗೋವಾ ಮೂಲದ ಇನೋವಾ ಕಾರೊಂದು ಮುರುಡೇಶ್ವರ ಪ್ರವಾಸ ಮುಗಿಸಿ ಭಟ್ಕಳದ ಕಡೆಗೆ ತೆರಳುವ ವೇಳೆ ಅದೇ ಮಾರ್ಗದಲ್ಲಿ  ಬೆಂಗಳೂರು ಮೂಲದ ಟಿ. ಟಿ ವಾಹನ ಮುರುಡೇಶ್ವರದಿಂದ ಪ್ಭಟ್ಕಳದ ಕಡೆ ತೆರಳುವ ವೇಳೆ ಇನೋವಾ ಕಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದು ಅಪಘಾತವಾಗಿದ್ದು ಢಿಕ್ಕಿ ರಭಸಕ್ಕೆ ಇನೋವಾ ಕಾರು ರಸ್ತೆಯ ಡಿವೈಡರ್ ಮೇಲೆ ಹತ್ತಿದೆ. ಈ ಅಪಘಾತದಲ್ಲಿ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...