‘ಆಧಾರ್​​’ ಮಾಡಿಸಲು ಹೋಗಿ ಜೀವವೇ ಹೋಯ್ತು: ಬಸ್​ಗೆ ಆಟೋ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು

Source: so news | By MV Bhatkal | Published on 17th June 2019, 5:18 PM | State News | Don't Miss |

ಚಿಕ್ಕಬಳ್ಳಾಪುರ/ಬೆಂಗಳೂರು ಗ್ರಾಮಾಂತರ: ಆಟೋ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ‌ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ನಡೆದಿದೆ.
ಹಸೀನಾ(30), ಸಾನಿಯಾ(17) ಹಾಗೂ ಮಕ್ಕಳಾದ ಶಾಜಿಯಾ(8) ಮತ್ತು ಜೋಯಾ(5) ಮೃತರು. ಮೃತರೆಲ್ಲರೂ ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿ ನಿವಾಸಿಗಳಾಗಿದ್ದು, ಆಧಾರ್ ಕಾರ್ಡ್ ಮಾಡಿಸಲು ದೇವನಹಳ್ಳಿ-ದೊಡ್ಡಬಳ್ಳಾಪುರ ಮಾರ್ಗ ಮಧ್ಯೆ ಚಪ್ಪರಕಲ್ಲು ಬಳಿಯಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನಕ್ಕೆ ಆಟೋ ಮೂಲಕ ತೆರಳಿದ್ದರು. ಆದರೆ, ಮಾರ್ಗ ಮಧ್ಯೆ ಗುಂಡಿ ತಪ್ಪಿಸಲು ಹೋದಾಗ ಆಟೋ ಚಕ್ರವೊಂದು ಕಳಚಿ ಬಸ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...