ಸಮುದ್ರ ಪಾಲಾದ ಯುವಕರು‌:ಇಬ್ಬರ ಸಾವು : ಇಬ್ಬರ ರಕ್ಷಣೆ..!

Source: S.O. News Service | By MV Bhatkal | Published on 8th July 2019, 7:58 PM | Coastal News | Don't Miss |

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ‌ಮಂಗಳೂರು ಸಮೀಪದ ಸಸಿಹಿತ್ಲು ಬೀಚ್ ನಲ್ಲಿ ಈಜಲು ಹೋದ ಇಬ್ಬರು ಯುವಕರು ನೀರು ಪಾಲಾದ ಘಟನೆ ಇಂದು ಸಂಜೆ ನಡೆದಿದೆ. ಬಜ್ಪೆ ನಿವಾಸಿಗಳಾದ ಸುಜಿತ್(32), ಕಾವೂರು ನಿವಾಸಿ ಗುರುಪ್ರಸಾದ್(18) ಎಂಬ ಇಬ್ಬರು ಯುವಕರು ನೀರು ಪಾಲಾದ ಯುವಕರು ಎಂದು ಗುರುತಿಸಲಾಗಿದೆ.
ಒಟ್ಟು ನಾಲ್ಕು ಮಂದಿ ಯುವಕರು ಈಜಲು ಹೋಗಿದ್ದರು ಎನ್ನಲಾಗಿದೆ. ಅದರಲ್ಲಿ ಇಬ್ಬರು ನೀರುಪಾಲಾಗಿದ್ದಾರೆ.ಆದರೆ ಸುಜನ್ ಮತ್ತು ಕಾರ್ತಿಕ್ ಎಂಬವರನ್ನು ಸ್ಥಳೀಯರು ರಕ್ಷಿಸಿದ್ದಾರೆ.ಆ ಇಬ್ಬರು ಯುವಕರನ್ನು ನಗರದ ಖಾಸಗೀ ಆಸ್ಪತ್ರೆಗೆ ದಾಖಲಿಸಲಾಗಿದೆ.ಯುವಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸ್ಥಳಕ್ಕೆ ಸುರತ್ಕಲ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಪೊಲೀಸರು ಕೇಸು ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ

Read These Next

ಕಾರವಾರ: ಕುಡಿಯುವ ನೀರು ಸಮಸ್ಯೆ : ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ...

ಕಾರವಾರ: ಮತದಾನ ಜಾಗೃತಿಯ ಬೆಳಕು ಎಲ್ಲೆಡೆ ಪ್ರಕಾಶಿಸಲಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಬೆಳಕು ಕತ್ತಲನ್ನು ದೂರ ಮಾಡಿ, ಎಲ್ಲೆಡೆ ಬೆಳಕು ಮೂಡಿಸುತ್ತದೆ. ಅದೇ ರೀತಿ ಮತದಾನದ ಕುರಿತ ಜಾಗೃತಿಯ ಬೆಳಕನ್ನು ಎಲ್ಲಾ ಮತದಾರರ ...