ರಾಜ್ಯದಲ್ಲಿ ಮತ್ತೆರಡು ಕೋವಿಡ್-೧೯ ಪಾಸಿಟಿವ್ ಪ್ರಕರಣ-ಸಚಿವ ಬಿ. ಶ್ರೀರಾಮುಲು

Source: so news | Published on 22nd March 2020, 12:15 AM | State News | Don't Miss |

ಬೆಳಗಾವಿ: ರಾಜ್ಯದಲ್ಲಿ ಇಂದು ಮತ್ತೆ ಎರಡು ಕೋವಿಡ್ -೧೯ ಹೊಸ ಪಾಸಿಟಿವ ಪ್ರಕರಣಗಳು ವರದಿಯಾಗಿವೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದರು.
ಗೌರಿಬಿದನೂರ ಪ್ರಕರಣ ಸೇರಿದಂತೆ ಇದುವರೆಗೆ ಒಟ್ಟು ೧೬ ಪ್ರಕರಣಗಳು ಕಂಡುಬಂದಿದ್ದವು. ಹೊಸ ಎರಡು ಪ್ರಕರಣಗಳಿಂದ ಈ ಸಂಖ್ಯೆ ೧೮ ಕ್ಕೆ ಏರಿದೆ ಎಂದು ತಿಳಿಸಿದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...