ಉಡುಪಿ: ನಿಷೇಧಿತ ಪ್ಲಾಸ್ಟಿಕ್ ವಶ: ದಂಡ ವಸೂಲಿ

Source: SO News | By Laxmi Tanaya | Published on 30th November 2022, 7:26 PM | Coastal News | Don't Miss |

ಉಡುಪಿ : ನಗರಸಭೆಯ ಆರೋಗ್ಯ ಶಾಖೆಯ ಅಧಿಕಾರಿಗಳು ಆದಿ ಉಡುಪಿ ಎ.ಪಿ.ಎಮ್.ಸಿ ಮಾರುಕಟ್ಟೆ ಬಳಿ ನಿಷೇದಿತ ಪ್ಲಾಸ್ಟಿಕ್ಗಳನ್ನು ಮಾರಾಟ ಮಾಡುತ್ತಿದ್ದ ಮಾರುತಿ ಓಮಿನಿ ವಾಹನದ ಮೇಲೆ  ದಾಳಿ ನಡೆಸಿದ್ದಾರೆ.

ದಾಳಿ ವೇಳೆ 346 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು 10,000 ರೂ. ದಂಡ ಹಾಗೂ ಅಜ್ಜರಕಾಡು ಪಾರ್ಕ್ ರಸ್ತೆ ಬಳಿ ತ್ಯಾಜ್ಯವನ್ನು ಸುಡುತ್ತಿರುವವರಿಗೆ 5000 ರೂ. ದಂಡ ವಿಧಿಸಿದರು.

   ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರು, ಸ್ಯಾನೀಟರಿ ಸೂಪರ್ವೈಸರ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು.

   ಸಾರ್ವಜನಿಕರು, ಉದ್ದಿಮೆದಾರರು ಹಾಗೂ ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ, ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...