ಕೈಗಾರಿಕಾ ಸ್ಥಾಪನೆಗೆ ಏಕಗವಾಕ್ಷಿ ಅನುಮತಿ, ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

Source: UNI | By MV Bhatkal | Published on 25th June 2020, 7:03 PM | State News | Don't Miss |

ಬೆಂಗಳೂರು:ಕೈಗಾರಿಕಾ ವ್ಯವಸ್ಥೆಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಏಕಗವಾಕ್ಷಿ ಯೋಜನೆಯಡಿ ಎಲ್ಲ ಅನುಮತಿಗಳನ್ನು ನೀಡಲು ರಾಜ್ಯ ಸಂಪುಟ ಸಭೆ ನಿರ್ಧರಿಸಿದೆ.
ಸಚಿವ ಸಂಪುಟ ಸಭೆಯಲ್ಲಿಂದು ಸುದೀರ್ಘ ಚರ್ಚೆ ಮಾಡಿ, ಕರ್ನಾಟಕ ಕೈಗಾರಿಕಾ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ಅನುಮತಿ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಜಿಲ್ಲಾ ಮಟ್ಟದ ಸಮಿತಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ಅನುಮತಿ ಸಿಕ್ಕ ನಂತರ ಎಲ್ಲ ರೀತಿಯ ಸಿವಿಲ್ ವರ್ಕ್‍ಗಳನ್ನು ಕೈಗೆತ್ತಿಕೊಳ್ಳಬಹುದು. ಹಲವಾರು ರೀತಿಯ ಪ್ಲಾನಿಂಗ್‍ಗಳಿಗೆ ಅನುಮತಿಗಾಗಿ ಕಾಯುತ್ತ ಕುಳಿತುಕೊಳ್ಳುವ ಅಗತ್ಯವಿಲ್ಲ ಎಂದರು.
15 ಕೋಟಿ ರೂ. ಒಳಗಿನ ಯೋಜನಾ ಮೊತ್ತದ ಕೈಗಾರಿಕೆಗಳಿಗೆ ಜಿಲ್ಲಾ ಮಟ್ಟದ ಸಮಿತಿಯೇ ಅನುಮತಿ ನೀಡಲಿದೆ. ಅದಕ್ಕಿಂತ ಮೇಲ್ಪಟ್ಟ ಕೈಗಾರಿಕೆಗಳಿಗೆ ರಾಜ್ಯಮಟ್ಟದ ಸಮಿತಿ ಅನುಮತಿ ನೀಡಲಿದೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...