ಮುರುಡೇಶ್ವರದ ಸಮುದ್ರದಡದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Source: so news | By MV Bhatkal | Published on 18th April 2021, 6:43 AM | Coastal News | Don't Miss |

ಭಟ್ಕಳ: ಮುರುಡೇಶ್ವರದ  ಕಾಯ್ಕಿಣಿಯ ಆರ್.ಎನ್.ಎಸ್. ಗಾಲ್ಫ್ ಹೊಟೆಲ್ ನ ಎದುರುಗಡೆಯ ಸಮುದ್ರದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ  ಶನಿವಾರದ ಮಧ್ಯಾಹ್ನ ಪತ್ತೆಯಾಗಿದೆ.
ಮೃತನು 35 ವರ್ಷ ಪ್ರಾಯದವನಿದ್ದು 5.5 ಎತ್ತರ ಹೊಂದಿದ್ದ  ಕಪ್ಪು ಮೈ ಬಣ್ಣ ಹೊಂದಿದ್ದಾನೆ. ಈತನ ಎದೆಯ ಮೇಲೆ ಅಪ್ಪ ಅಮ್ಮ ಎಂಬ ಅಕ್ಷರದ ಅಚ್ಚು ಹಾಕಿಸಿಕೊಂಡಿದ್ದು ಎಡ ಕೈಯ ಮೇಲೂ  ಅಚ್ಚು ಹಾಕಿಸಿಕೊಂಡಿದ್ದಾನೆ.ಈತನ ಬಗ್ಗೆ ಯಾರಿಗಾದರೂ ತಿಳಿದಿದ್ದಲ್ಲಿ ಮುರುಡೇಶ್ವರ ಪೊಲೀಸ್ ಠಾಣೆ ದೂರವಾಣಿಗೆ ಕರೆ ಮಾಡಲು ಮುರುಡೇಶ್ವರ ಠಾಣಾ ಪಿ.ಎಸ್.ಐ. ರವೀಂದ್ರ ಬೀರಾದಾರ ತಿಳಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...