ಕೊರೋನಾ ಸೋಂಕಿಗೆ ಕೇಂದ್ರರೈಲ್ವೆ ಸಚಿವ ಸುರೇಶ ಅಂಗಡಿ ಸಾವು.

Source: SO News | By Laxmi Tanaya | Published on 23rd September 2020, 9:15 PM | National News |

ದೆಹಲಿ : ಕೇಂದ್ರ ಸಚಿವ ಬೆಳಗಾವಿಯ  ಸುರೇಶ ಅಂಗಡಿ (೬೫) ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ತಮಗೆ ಕೊರೋನಾ ಸೋಂಕು ತಗುಲಿದ್ದಾಗಿ ಅವರು ಸಪ್ಟೆಂಬರ್ ೧೧ರಂದು ಟ್ವೀಟರ್ ಮೂಲಕ ಹೇಳಿಕೊಂಡಿದ್ದರು. ತಮಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಆದರೆ ತಮ್ಮ ಸಂಪರ್ಕಕ್ಕೆ ಬಂದವರು ತಪಾಸಣೆ ಮಾಡಿಕೊಳ್ಳುವಂತೆ ತಿಳಿಸಿದ್ದರು.

ನಾಲ್ಕು ಬಾರೀ ಬೆಳಗಾವಿಯ ಸಂಸದರಾಗಿ ಆಯ್ಕೆಯಾಗಿದ್ದ ಅವರನ್ನ ಇತ್ತಿಚೆಗಷ್ಟೆ ಕೇಂದ್ರ ಸರ್ಕಾರದಲ್ಲಿ ರೈಲ್ವೆ ಸಚಿವರಾಗಿದ್ದರು. ಎಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ ಇದೀಗ ನಿಧನರಾಗಿದ್ದಾರೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...