ಎ.14ರಂದು ವೆಲ್ಫೇರ್ ಆಸ್ಪತ್ರೆಯಲ್ಲಿ ಉಚಿತ ಕಿಡ್ನಿ ಎಲುಬು ರೋಗ ತಪಾಸಣೆ

Source: sonews | By Staff Correspondent | Published on 13th April 2018, 6:07 PM | Coastal News | Don't Miss |

ಭಟ್ಕಳ: ಮಂಗಳೂರಿನ ಯುನಿಟಿ ಆಸ್ಪತ್ರೆಯ ಸಹಯೋಗದೊಂದಿಗೆ ಭಟ್ಕಳದ ವೆಲ್ಫೇರ್ ಆಸ್ಪತ್ರೆಯಲ್ಲಿ ಎ.14 ರಂದು ಶನಿವಾರ ಬೆಳಿಗ್ಗೆ 10ಗಂಟೆಯಿಂದ 1:00ಗಂಟೆ ವರೆಗೆ ಉಚಿತ ಎಲುಬು ಮತ್ತು ಮೂತ್ರ ಪಿಂಡ ಸಂಬಂಧಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಲಾಗಿದೆ ಎಂದು ಯುನಿಟಿ ಆಸ್ಪತ್ರೆಯ ಮಾಧ್ಯಮ ವಿಭಾಗದ ಅಧಿಕಾರಿ ಡಾ.ಅನಂತ್ ಮೋಹನ್ ಪೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಶಿಬಿರದಲ್ಲಿ ಯುನಿಟಿ ಆಸ್ಪತ್ರೆಯ ತಜ್ಞ ವೈದ್ಯರು ಭಾಗವಹಿಸಿ ಗಂಟು ನೋವು, ಮಂಡಿನೋವು, ಮೂತ್ರ ಪಿಂಡ(ಕಿಡ್ನಿ) ರೋಗಗಳ ಉಚಿತ ತಪಾಸಣೆ ಮಾಡಲಾಗುವುದು. ಜೊತೆಗೆ ಅತ್ರೈಟಿಸ್ ಮತ್ತು ಕೃತಕ ಮಂಡಿ ಜೋಡಣೆ ಚಿಕಿತ್ಸೆಯ ಕುರಿತು ಮಾಹಿತಿ ನೀಡಲಾಗುವುದು. ಸಾರ್ವಜನಿಕರು ಇದರ ಸದೂಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ. ಹೆಚ್ಚಿನ ವಿವರಗಳಿಗಾಗಿ 9019330977 ಅಥವಾ 9986299518 ಗೆ ಸಂಪರ್ಕಿಸಬಹುದಾಗಿದೆ. 
 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...