ಅಕ್ಟೋಬರ್ 15 ರವರೆಗೆ ಶಾಲಾ-ಕಾಲೇಜುಗಳ ಭೇಟಿಗೆ ಅವಕಾಶ ಇಲ್ಲ.

Source: SO News | By Laxmi Tanaya | Published on 1st October 2020, 5:45 AM | State News | Don't Miss |

ಬೆಂಗಳೂರು : ಕೋವಿಡ್ 19 ವ್ಯಾಪಕಚಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಅಕ್ಟೋಬರ್ 15ರವರೆಗೆ ಶಾಲಾ ಕಾಲೇಜುಗಳಿಗೆ ಭೇಟಿ ನೀಡಲು ಅವಕಾಶ ಇಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ

ಈ ಹಿಂದೆ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಮಾರ್ಗಸೂಚಿಯಂತೆ ವಿದ್ಯಾರ್ಥಿಗಳು ಸಂದೇಹ ಪರಿಹಾರಕ್ಕಾಗಿ ಶಾಲೆಗೆ ಭೇಟಿ ನೀಡಬಹುದೆಂದು ಅನುಮತಿ ನೀಡಲಾಗಿತ್ತು. ಆದರೆ ರಾಜ್ಯದಲ್ಲಿ ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅವಕಾಶ ಇಲ್ಲವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...