ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ

Source: so news | By MV Bhatkal | Published on 17th May 2019, 1:03 AM | Coastal News | Don't Miss |

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ 29-05-2019ರಂದು ಮತದಾನ ನಡೆಯಲಿದ್ದು ಅದರ ಹಿಂದಿನ ದಿನ ಅಂದರೆ ದಿನಾಂಕ 28-05-2019ರಂದು ಬೆಳಿಗ್ಗೆ 7ಗಂಟೆಯಿಂದ ದಿನಾಂಕ 29-05-2019 ಮಧ್ಯರಾತ್ರಿವರೆಗೆ ಚುನಾವಣೆ ನಡೆಯುವ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಗಡಿಯಿಂದ ಮೂರು ಕಿ.ಮೀ. ಪರಿದಿಯಲ್ಲಿ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಹರೀಶ್‍ಕುಮಾರ್ ಕೆ. ಆದೇಶಿಸಿದ್ದಾರೆ.
ಭಟ್ಕಳ ಪುರಸಭೆ, ಹೊನ್ನಾವರ ಹಾಗೂ ಸಿದ್ದಾಪುರ ಪಟ್ಟಣ ಪಂಚಾಯ್ತಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು ಚುನಾವಣೆ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಈ ಆದೇಶ ನೀಡಲಾಗಿದ್ದು ಕಾರವಾರ ಅಬಕಾರಿ ಉಪ ಅಯುಕ್ತರು ಈ ಆದೇಶವನ್ನು ನಿಷೇಧಾಜ್ಞೆ ಜಾರಿಗೊಳಿಸುವಂತೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...