ಬೆಂಗಳೂರು: ಉರ್ದು ಭಾಷಾ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

Source: S O News | By I.G. Bhatkali | Published on 26th October 2021, 8:09 PM | State News |

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ: 19-11-2018ರಂದು ಅಧಿsಸೂಚಿಸಲಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿನ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ಉರ್ದು ಭಾಷಾ ಶಿಕ್ಷಕರು (RPC 79)  ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಆಯೋಗದ ಅಂತರ್ಜಾಲ http://kpsc.kar.nic.in/final-list.html  ನಲ್ಲಿ ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...