ಯುಎಸ್ ಓಪನ್: ಅನರ್ಹಗೊಂಡು ಟೂರ್ನಿಯಿಂದ ಹೊರನಡೆದ ಚೊಕೊವಿಚ್

Source: AP | Published on 7th September 2020, 11:52 PM | Sports News | Don't Miss |

 

ನ್ಯೂಯಾರ್ಕ್: ವಿಶ್ವದ ಅಗ್ರಮಾನ್ಯ ಸಿಂಗಲ್ಸ್ ಆಟಗಾರ ಸರ್ಬಿಯಾದ ನೊವಾಕ್ ಜೊಕೊವಿಚ್ ಯುಎಸ್ ಓಪನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯಿಂದ ಅನಿರೀಕ್ಷಿತವಾಗಿ ಹೊರಬಿದ್ದಿದ್ದಾರೆ.
ಭಾನುವಾರ ತಡರಾತ್ರಿ ಆರ್ಥರ್ ಆ್ಯಶ್ ಕ್ರೀಡಾಂಗಣದಲ್ಲಿ ನಡೆದ ಪುರುಷರ ಸಿಂಗಲ್ಸ್ ವಿಭಾಗದ 4ನೇ ಸುತ್ತಿನಲ್ಲಿ ಹಣಾಹಣಿಯಲ್ಲಿ ಮಹಿಳಾ ಲೈನ್ ಅಂಪೈರ್ ಗೆ ಆಕಸ್ಮಿಕವಾಗಿ ಚೆಂಡಿನಿಂದ ಹೊಡೆದ ಪರಿಣಾಮ 17 ಗ್ರ್ಯಾನ್ ಸ್ಲಾಮ್ ಒಡೆಯ ಜೊಕೊವಿಚ್ ಅವರು ಅನರ್ಹಗೊಂಡಿದ್ದಾರೆ. ಹೀಗಾಗಿ ಪ್ರಶಸ್ತಿ ಗೆಲ್ಲುವ ಸರ್ಬಿಯಾ ಆಟಗಾರ ಕನಸು ಭಗ್ನಗೊಂಡಿದೆ.
ಮೊದಲ ಸೆಟ್‌ನಲ್ಲಿ ಸ್ಪೇನ್ ನ ಪಾಬ್ಲೋ ಕರೆನೋ ಬುಸ್ತಾ  ಅವರನ್ನು 6-5 ಅಂತರದಲ್ಲಿ ಹಿಂದಿದ್ದ ಜೊಕೊವಿಚ್ ಅವರು ಕೋರ್ಟ್ ಲೈನ್ ನಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಅಧಿಕಾರಿಯ ಕಡೆ  ಚಂಡನ್ನು ಬೀಸಿ ಹೊಡೆಇದ್ದಾರೆ. ಆ ಚೆಂಡು ಅಧಿಕಾರಿಯ ಕುತ್ತಿಗೆಗೆ ಬಡಿದಿದೆ. ಅಧಿಕಾರಿ ಉಸಿರೆಳೆದುಕೊಂಡಿದ್ದನ್ನು ಕೇಳಿದ ಜೊಕೊವಿಚ್  ತಕ್ಷಣ ಅಲ್ಲಿಗೆ ಧಾವಿಸಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಅದಾಗಿ ಕೆಲ ನಿಮಿಷಗಳ ನಂತರ ಮಹಿಳಾ ಅಧಿಕಾರಿ ಕೋರ್ಟ್ ಬಿಟ್ಟು ಹೊರನಡೆದರು

Read These Next

ಮೊದಲ ಬಾರಿ ಟ್ವೆಂಟಿ-20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯ; ವಾರ್ನರ್, ಮಾರ್ಷ್ ಅಬ್ಬರದ ಬ್ಯಾಟಿಂಗ್

ಆಲ್‌ರೌಂಡರ್ ಮಿಚೆಲ್ ಮಾರ್ಷ್ (ಔಟಾಗದೆ 77, 50 ಎಸೆತ, 6 ಬೌಂಡರಿ, 4 ಸಿಕ್ಸರ್) ಹಾಗೂ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ (53, 38 ಎಸೆತ, 4 ...

ಐತಿಹಾಸಿಕ ಸ್ವರ್ಣ ಗೆದ್ದ ಸುಮಿತ್, ಅವನಿ; ಭಾರತಕ್ಕೆ ಒಂದೇ ದಿನ 2 ಚಿನ್ನ ಸಹಿತ ಐದು ಪದಕ

ಪ್ಯಾರಾಲಿಂಪಿಕ್ ಗೇಮ್ಸ್‌ನಲ್ಲಿ ಪ್ಯಾರಾಲಿಂಪಿಕ್ಸ್ ಅಂಟಿಲ್ ಎಫ್64 ಸ್ಪರ್ಧೆಯಲ್ಲಿ 68.55 ಮೀ.ದೂರಕ್ಕೆ * ಜಾವಲಿನ್ ಎಸೆದು ತನ್ನದೇ ವಿಶ್ವ ...

ಜಿಲ್ಲಾಸ್ಪತ್ರೆ, ಕೇಂದ್ರ ಕಾರಾಗೃಹ ಮತ್ತು ಶಾಲಾ ಕಾಲೇಜುಗಳಿಗೆ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಭೇಟಿ

ಧಾರವಾಡ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಪುಷ್ಪಲತ ಸಿ.ಎಮ್. ಬುಧವಾರ ...

ತಿಂಗಳಾಂತ್ಯದಲ್ಲಿ ಕೋವಿಡ್ ಮೊದಲ ಡೋಸ್ ಪೂರ್ಣಗೊಳಿಸಲು ಮುಖ್ಯಮಂತ್ರಿಗಳ ಕಟ್ಟುನಿಟ್ಟಿನ ಸೂಚನೆ

ಮಂಗಳೂರು: ತಾಲೂಕಿನ ಉಳ್ಳಾಲ, ಕೋಟೆಕಾರು, ಸೋಮೇಶ್ವರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಇದೂವರೆಗೆ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆಯದೇ ...

ನಾರಾಯಣಗುರುಗಳ ಸ್ಥಬ್ಧಚಿತ್ರಕ್ಕೆ ಅವಕಾಶ ಕೋರಿ ದಕ ಜಿಲ್ಲಾ ಯುವ ಜೆಡಿಎಸ್‌ ವತಿಯಿಂದ ಪ್ರಧಾನಿಗೆ ಮನವಿ

ಮಂಗಳೂರು: ಬ್ರಹ್ಮ ಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸ್ಥಬ್ದ ಚಿತ್ರವನ್ನು ಕೇಂದ್ರ ಗಣರಾಜ್ಯೋತ್ಸವದ ಆಯ್ಕೆ ಸಮಿತಿ ...

ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ ಖಂಡಿಸಿ ಯುವ ಕಾಂಗ್ರೆಸ್ ಕಾಲ್ನಡಿಗೆ ಜಾಥಾ

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇಂದ್ರ ಸರಕಾರ ಅವಕಾಶ ...