ಕಾರವಾರ: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾನವ ಸಂಪನ್ಮೂಲ ಪಡೆಯಲು ಅಲ್ಪಾವಧಿ ಟೆಂಡರ

Source: S O News service | By I.G. Bhatkali | Published on 19th October 2021, 10:23 PM | Coastal News |

ಕಾರವಾರ : ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2021-22 ನೇ ಸಾಲಿನ ಕ್ರಿಯಾ ಯೋಜನೆ ಅಡಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಆರು ತಿಂಗಳ ಅವಧಿಗೆ ಮಾನವ ಸಂಪನ್ಮೂಲ ಪಡೆಯಲು ಅಲ್ಪಾವಧಿ ಟೆಂಡರನ್ನು ಕರೆದಿರುತ್ತದೆ. 

ಆಸಕ್ತ ಏಜನ್ಸಿ, ಸಂಸ್ಥೆಯವರು ಅ.25 ರೊಳಗೆ ಕಚೇರಿಯಲ್ಲಿ ಟೆಂಡರ ಫಾರ್ಮ ಪಡೆದು ಸಲ್ಲಿಬಹುದಾಗಿರುತ್ತದೆ. 26 ರಂದು ಟೆಂಡರ ತೆರೆಯಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08382-227084 ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕ ಎನ್.ಜಿ.ನಾಯ್ಕ ತಿಳಿಸಿದ್ದಾರೆ. 

Read These Next