ಜುಲೈ 17ರಂದು ವಿದ್ಯುತ್ ಪ್ರಸರಣದಲ್ಲಿ ವ್ಯತ್ಯಯ           

Source: sonews | By Staff Correspondent | Published on 16th July 2020, 5:02 PM | Coastal News |

ಕಾರವಾರ: ನಗರದಲ್ಲಿ ಜುಲೈ 17ರ ಶುಕ್ರವಾರದಂದು ಬೆಳಗ್ಗೆ 9:30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪ್ರಸರಣದಲ್ಲಿ ವ್ಯತ್ಯಯವಾಗಲಿದೆ. 

ಈ ಹಿನ್ನೆಲೆಯಲ್ಲಿ ಎನ್.ಹೆಚ್-17 ಫೀಡರಿನ ಎಂ.ಜಿ.ರೋಡ, ಸರ್ವೋದಯನಗರ, ಕೆಂಚಾರೋಡ ಹಾಗೂ ಎನ್.ಹೆಚ್-17 ಭಾಗದ ಸಾರ್ವಜನಿಕರು ಸಹಕರಿಸಬೇಕೆಂದು ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್, ಕಾರ್ಯ ಮತ್ತು ಪಾಲನಾ ಉಪವಭಾಗದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...