ರಾಜ್ಯಮಟ್ಟದ ಪರಿವರ್ತನಾ ಶ್ರೀಪ್ರಶಸ್ತಿಗೆ ಕಾಸ್ಕಾರ್ಡ ಬ್ಯಾಂಕಿನ ಉಪಾಧ್ಯಕ್ಷ ಈಶ್ವರ ನಾಯ್ಕ ಆಯ್ಕೆ

Source: S.O. News Service | Published on 12th September 2020, 7:37 PM | Coastal News | Don't Miss |

ಭಟ್ಕಳ:ಬ್ರಹ್ಮಶ್ರೀ ನಾರಾಯಣ ಗುರು ಧರ್ಮಪರಿಪಾಲನಾ  ಸಂಘ, (ಬಿ.ಎಸ್.ನ್.ಡಿಪಿ.) 
ವತಿಯಿಂದ ಈ ಬಾರಿ ರಾಜ್ಯಮಟ್ಟದ ಪರಿವರ್ತನಾ ಶ್ರೀ ಪ್ರಶಸ್ತಿಗೆ ರಾಜ್ಯ ಕಾಸ್ಕಾರ್ಡ  ಬ್ಯಾಂಕಿನ ಉಪಾಧ್ಯಕ್ಷರಾದ ಈಶ್ವರ. ಎನ್. ನಾಯ್ಕ ಮುರುಡೇಶ್ವರ ಆಯ್ಕೆಯಾಗಿದ್ದಾರೆ.
ರಾಜ್ಯದಲ್ಲಿ ಈ ಬಾರಿ 8 ಮಂದಿ ಸಾಧಕರಿಗೆ ಈ ಪ್ರಶಸ್ತಿ ದೊರೆತಿದ್ದು ಅದರಲ್ಲಿ  ಸಹಕಾರಿ ಕ್ಷೇತ್ರದಿಂದ   ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ ಈಶ್ವರ ಎನ್. ನಾಯ್ಕ ಆಯ್ಕೆಯಾಗಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ ಪ್ರಶಸ್ತಿಗೆ ಆಯ್ಕೆಯಾದ ಸಾಧಕರಿಗೆ ಆಯಾ ಜಿಲ್ಲೆಯಲ್ಲಿ ಸರಳ ರೀತಿಯಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಸೆ.15 ಮಂಗಳವಾರ ಬೆಳಿಗ್ಗೆ 10-30ಕ್ಕೆ ಆಸರಕೇರಿಯಲ್ಲಿರುವ  ಭಟ್ಕಳದ  ನಾಮಧಾರಿ ಸಭಾಭವನದಲ್ಲಿ ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಜರುಗಲಿದ್ದು  ಈ ಕಾರ್ಯಕ್ರಮದಲ್ಲಿ ಬಿ.ಎಸ್.ಎನ್.ಡಿ.ಪಿ. ಸಂಘದ ರಾಜ್ಯಾಧ್ಯಕ್ಷ ಸೈದಪ್ಪ ಗುತ್ತೇದಾರ ಸೇರಿದಂತೆ ಹಲವು ಹಲವು ಮುಖಂಡರು ಉಪಸ್ಥಿತರಿರುವರು ಎಂದು ಬಿ.ಎಸ್.ಎನ್.ಡಿ.ಪಿ.ಯ ರಾಜ್ಯ ಸಂಚಾಲಕ ಶ್ರೀನಿವಾಸ ನಾಯ್ಕ ಸಿರ್ಸಿ,ಜಿಲ್ಲಾಧ್ಯಕ್ಷ ಜಗದೀಶ ನಾಯ್ಕ,ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...