ರೈತನ ಬಳಿ ಲಂಚ ಕೇಳಿದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ!

Source: so news | Published on 28th June 2019, 12:09 AM | Coastal News | Don't Miss |

ಕಾರವಾರ: ಜಮೀನಿನ ಪೊಡಿ ಪ್ರಕರಣದಲ್ಲಿ ಲಂಚ ಪಡೆಯುತ್ತಿದ್ದ ತಾಲೂಕಿನ ತತ್ವಣಗಿ ಗ್ರಾಮ ಲೆಕ್ಕಾಧಿಕಾರಿ (ಶಾನಭೋಗ್) ಗಿರೀಶ ರಣದೇವ ನನ್ನು ಕಾರವಾರದ ಎಸಿಬಿ ಅಧಿಕಾರಿಗಳು ಲಂಚದ ಹಣದ ಸಮೇತವಾಗಿ ವಶಕ್ಕೆ ಪಡೆದಿದ್ದಾರೆ.

ಹಳಿಯಾಳದ ತತ್ವಣಗಿ ಗ್ರಾಮದ ಭೀಮರಾವ್ ರಾಯಪ್ಪಾ ಕುರುಬರ ಎನ್ನುವವರು ಜಮೀನಿನ ಪೊಡಿ ಮಾಡಿಸುವ ಸಲವಾಗಿ ಗ್ರಾಮ ಲೆಕ್ಕಿಗ ಗಿರೀಶ ಹತ್ತಿರ ತೆರಳಿದ್ದು ಅವರು ೫೦೦೦ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ರೈತ ಭೀಮರಾವ್  ಎಸಿಬಿ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ ಹಿನ್ನೆಲೆಯಲ್ಲಿ ಇಂದು ಮಧ್ಯಾನ ಎಸಿಬಿ ಡಿವೈ ಎಸ್ ಪಿ ಗಿರೀಶ್ ನೇತ್ರತ್ವದ ಅಧಿಕಾರಿಗಳ ತಂಡವು ದಾಳಿ ನಡೆಸಿ ಗ್ರಾಮ ಲೆಕ್ಕಾಧಿಕಾರಿ ಗಿರೀಶ್ ಹಣ ಪಡೆಯುವಾಗ ದಾಳಿ ನಡೆಸಿ ವಶಕ್ಕೆ ಪಡೆದಿದ್ದು ಕಾರವಾರ ಎಸಿಬಿ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...