ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಏಪ್ರಿಲ್ 27 ರ ಬೆಳಗ್ಗೆ 9 ರಿಂದ ಏಪ್ರಿಲ್ 28 ರ ಬೆಳಗ್ಗೆ 9 ರ ವರೆಗಿನ ಅವಧಿಯಲ್ಲಿ, ಅಬಕಾರಿ ಇಲಾಖೆ ವತಿಯಿಂದ 22.93 ಲೀ ಮದ್ಯ (ಮೌಲ್ಯ ರೂ.9753) ವಶಪಡಿಸಿಕೊಂಡಿದ್ದು , ಇದುವರೆಗೆ ಅಬಕಾರಿ ಇಲಾಖೆ ವತಿಯಿಂದ ಒಟ್ಟು 968 ಮತ್ತು ಪೊಲೀಸ್ ಇಲಾಖೆಯಿಂದ 57 ಎಫ್.ಐ.ಆರ್. ದಾಖಲಿಸಲಾಗಿದೆ. ಸೂಕ್ತ ದಾಖಲೆಗಳಿಲ್ಲದೇ ವಶಪಡಿಸಿಕೊಂಡಿದ್ದ ರೂ.35,60,300 ರಲ್ಲಿ 30,11,200 ರೂ ಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Read These Next
ಬೆಳೆ ಹಾನಿ ಪರಿಹಾರ ದೊರೆಯದ ರೈತರು ತಕ್ಷಣ ಸಂಪರ್ಕಿಸಿ ; ಜಿಲ್ಲಾಧಿಕಾರಿ
ಕಾರವಾರ 08382-223350, ಅಂಕೋಲಾ 08388-230243, ಕುಮಟಾ 08386-222054, ಭಟ್ಕಳ 08385-226422, ಶಿರಸಿ 08384-226383, ಸಿದ್ದಾಪುರ 08389-230127, ಯಲ್ಲಾಪುರ 9902571927, ಮುಂಡಗೋಡ 08301-222122, ಹಳಿಯಾಳ ...
ಭಟ್ಕಳ ಮೊಬೈಲ್ ಫೋನ್ ಹ್ಯಾಕ್ಗೆ ಬಲಿಯಾದ ಬೋಟ್ ಮಾಲೀಕ ₹4.4 ಲಕ್ಷ ನಷ್ಟ
ಹೆಬಳೆ ಪಂಚಾಯತ್ ವ್ಯಾಪ್ತಿಯ ತೆಂಗಿನಗುಂಡಿಯ ಕೇಶವ ಗೋವಿಂದ ಮೊಗೇರ ಎಂಬುವರು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ಅಪರಿಚಿತ ...
ಜೂನ್ 29ರಿಂದ ಜುಲೈ 9 ರವರೆಗೆ ಅಳ್ವೆಕೋಡಿ ದುರ್ಗಾಪರಮೇಶ್ವರಿ ದೇವರ ಪುನರ್ ಪ್ರತಿಷ್ಟಾ ಸುವರ್ಣ ಮಹೋತ್ಸವ
ಭಟ್ಕಳ: ಜಿಲ್ಲೆಯ ಪ್ರಸಿದ್ಧ ಅಲ್ವೇಕೋಡಿ ದುರ್ಗಾಪರಮೇಶ್ವರಿ ದೇವರ ಪುನರ್ ಪ್ರತಿಷ್ಟಾ ಸುವರ್ಣ ಮಹೋತ್ಸವ ಕಾರ್ಯಕ್ರಮ ಜೂನ್ 29ರಿಂದ ...
ಭಟ್ಕಳ: ಲಕ್ಷಾಂತರ ರೂಪಾಯಿ ಚಿನ್ನಾಭರಣ, ನಗದು, ದೋಚಿ ಪರಾರಿಯಾದ ಕಳ್ಳರು
ತಾಲೂಕಿನ ಶಿರಾಲಿಯ ಬಂಡಿಕಾಶಿಯಲ್ಲಿ ಹಾಡುಹಗಲೇ ಮನೆಯೊಂದರ ಬಾಗಿಲು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಚಿನ್ನಾಭರಣ, ಸಾವಿರಾರು ...
ಕಾಂಗ್ರೆಸ್‌ನ ಅಭೂತಪೂರ್ವ ಕಾರ್ಯಗಳಿಗೆ ಶುಭಾಶಯ ತಿಳಿಸಿದ ಹಿಂದುತ್ವ ನಾಯಕ ಚಕ್ರವರ್ತಿ ಸೂಲಿಬೆಲೆ
“ಕೆಲವು ವಿಚಾರ ನಾನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ಕಾಂಗ್ರೆಸಿಗರಿಗೆ ಶುಭಾಶಯ ತಿಳಿಸುತ್ತೇನೆ. ನೀವು ...
ವಿಶ್ವ ಗುರು ಸಾಂಸ್ಕೃತಿಕ ನಾಯಕ ಬಸವಣ್ಣ ರವರ ಜಯಂತಿ ಆಚರಣೆ
ವಿಶ್ವ ಗುರು ಸಾಂಸ್ಕೃತಿಕ ನಾಯಕ ಬಸವಣ್ಣ ರವರ ಜಯಂತಿ ಆಚರಣೆ ಕಾರ್ಯಕ್ರಮವು ಶುಕ್ರವಾರ ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕೃತಿ ...