ಖಾಸಗಿ ಕ್ಲಿನಿಕ್ ಹಾಗೂ ಲ್ಯಾಬ್‍ಗಳಿಗೆ ಜಿಲ್ಲಾ ಆರೋಗ್ಯಧಿಕಾರಿ ಭೇಟಿ

Source: SO News | By Laxmi Tanaya | Published on 23rd November 2020, 7:01 PM | State News | Don't Miss |

ಹಾಸನ : ಅರಕಲಗೂಡು ತಾಲ್ಲೂಕಿನ ಕೇರಳಾಪುರ ಗ್ರಾಮದಲ್ಲಿ  ಖಾಸಗಿ ಕ್ಲಿನಿಕ್ ಹಾಗೂ ಲ್ಯಾಬ್ ಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ನೇತೃತ್ವದ ತಂಡ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು

 ಅನಧಿಕೃತ ಕ್ಲಿನಿಕ್ ಹಾಗು ಲ್ಯಾಬ್ ಗಳಿಗೆ ಕೆ ಪಿ ಎಂ ಈ ಕಾಯ್ದೆ ಅಡಿಯಲ್ಲಿ ನೋಟಿಸ್ ನೀಡಿ ಮುಚ್ಚಿಸಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿಗಳು , ತಾಲ್ಲೂಕು ಆರೋಗ್ಯ ಅಧಿಕಾರಿಗಳು ಮತ್ತು ಇತರೆ ಸಿಬ್ಬಂದಿಗಳು ಹಾಜರಿದ್ದರು.

Read These Next

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ; ಶೇ.73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ರಾಜ್ಯಾದ್ಯಂತ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.73.40ರಷ್ಟು ಉತ್ತೀರ್ಣತೆ ದಾಖಲಾಗಿದೆ. ...

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ; 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

ಈ ವರ್ಷದ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ 94 ರಷ್ಟು ಪ್ರಥಮ ಹಾಗೂ ದಕ್ಷಿಣ ಕಾಂಡ ಶೇ 92.12 ರಷ್ಟು ಫಲಿತಾಂಶದೊಂದಿಗೆ ದ್ವಿತೀಯ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...