ಮತದಾರರ ಪಟ್ಟಿ ಪ್ರಕಟ ; ಆಕ್ಷೇಪಣೆಗೆ ಅವಕಾಶ                                                                     

Source: sonews | By Staff Correspondent | Published on 13th August 2020, 3:42 PM | Coastal News |

ಕಾರವಾರ:ಗ್ರಾಮ ಪಂಚಾಯತಗಳ 2020 ರ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯ 12 ತಾಲೂಕಿನ 231 ಗ್ರಾಮ ಪಂಚಾಯತಗಳ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಮತದಾರರ ಪಟ್ಟಿಯ ಪ್ರತಿಗಳನ್ನು ಪ್ರತಿಯೊಂದು ಕ್ಷೇತ್ರದ ಮತಗಟ್ಟೆಯಲ್ಲಿ, ಗ್ರಾಮ ಪಂಚಾಯತಿ ಕಛೇರಿ ತಹಶೀಲ್ದಾರ ಕಛೇರಿ ಮತ್ತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಾರ್ವಜನಿಕರ ಪರಿಶಿಲನೆಗಾಗಿ ಇಡಲಾಗಿರುತ್ತದೆ.

ಮತದಾರರು ಕರಡು ಮತದಾರ ಪಟ್ಟಿಯನ್ನು ಪರೀಶಿಲಿಸಿ ಮತದಾರರ ಹೆಸರು, ತಾವು ವಾಸವಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ಇರದೇ ಬೇರೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದಲಿ,್ಲ ಆ ಬಗ್ಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಸಂಬಂಧಿಸಿದ ತಹಶಿಲ್ದಾರವರಿಗೆ ಅಗಷ್ಟ್ 14 ರೊಳಗಾಗಿ ಆಕ್ಷೇಪಣೇಯನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...