ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

Source: S O News service | By I.G. Bhatkali | Published on 19th October 2021, 10:27 PM | Coastal News | Don't Miss |

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ನವ್ಹಂಬರ 6 ವರೆಗೂ ಮತದಾರರ ಪಟ್ಟಿಯಲ್ಲಿ ಹೆಸರು  ಸೇರ್ಪಡೆ ಮತ್ತು ಹಕ್ಕು ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

 ಇನ್ನೂ ತನಕ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡದೇ ಇರುವ ಮತದಾರರಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರನ್ನು ದಾಖಲಿಸಲು ಸಂಬಂದಪಟ್ಟ ತಾಲೂಕಿನ ತಹಶೀಲ್ದಾರ ಕಚೇರಿಯ ಚುನಾವಣಾ ಶಾಖೆಯನ್ನು ಸಂಪರ್ಕಿಸಿ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...