ವಕ್ಫ್ ಮಂಡಳಿ ಸಮಿತಿ ವರದಿ 6 ತಿಂಗಳು ಅವಧಿ ವಿಸ್ತರಣೆ

Source: sonews | By Staff Correspondent | Published on 22nd September 2020, 7:31 PM | State News |

ಬೆಂಗಳೂರು: ವಿಶೇಷ ಸದನ ಸಮಿತಿಯ ಅಧ್ಯಕ್ಷ ಎನ್. ರವಿಕುಮಾರ್ ಅವರು 2019-20 ನೇ ಸಾಲಿನ  ಹಿಂದುಳಿದ ವರ್ಗಗಗಳ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ, ಕಾರ್ಮಿಕ, ಇಂದನ ಕಲ್ಯಾಣ ಇಲಾಖೆಯಡಿ ಬರುವ  ವಕ್ಫ್ ಮಂಡಳಿಗೆ ಸಂಬಂಧಿಸಿದ ಸಮಿತಿಯ ವರದಿಗಾಗಿ ಸಮಯಾವಕಾಶವನ್ನು ಸಭಾಧ್ಯಕ್ಷರಲ್ಲಿ  ಕೋರಿದ್ದು, 6 ತಿಂಗಳ ಅವಧಿಯಲ್ಲಿ ವರದಿ ನೀಡಲು ಸಮಯವನ್ನು ನೀಡಿದರು. 
 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...