ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

Source: S.O. News Service | Published on 6th August 2019, 7:44 PM | Coastal News | Don't Miss |

ಮಂಗಳೂರು:ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನ ಗೊಳಿಸಲಾಗುತ್ತಿದ್ದು, ಆಗಸ್ಟ್ 7 ರಂದು ಬೆಳಿಗ್ಗೆ 11 ಗಂಟೆಗೆ ವಾರ್ಡ್ ನಂ.4 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕೃಷ್ಣಾಪುರ 5ನೇ ಬ್ಲಾಕ್ ಯುವಕ ಮಂಡಲದಲಿ,ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ. ಎಂದು ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆ ಇವರ ಪ್ರಕಟಣೆ ತಿಳಿಸಿದೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...