ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ: ಮತದಾರರ ಪಟ್ಟಿಯಲ್ಲಿ ಹೆಸರು ತಿಳಿಯಲು 1077 ಸಹಾಯವಾಣಿಗೆ ಕರೆಮಾಡಿ.

Source: SO News | By Laxmi Tanaya | Published on 12th October 2020, 10:32 PM | State News | Don't Miss |

ಧಾರವಾಡ :  ಧಾರವಾಡ, ಗದಗ,ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ 
ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಅಕ್ಟೋಬರ್ 28 ರಂದು ಜರುಗಲಿದೆ.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬುದನ್ನು ತಿಳಿಯಲು ಕ್ಷೇತ್ರ ವ್ಯಾಪ್ತಿಯ ಆಯಾ  ಜಿಲ್ಲಾಧಿಕಾರಿಗಳ ಕಚೇರಿ  ಸಹಾಯವಾಣಿ ಸಂಖ್ಯೆ 1077 ಸಂಪರ್ಕಿಸಿ,  ನೀವು ಪದವೀಧರ ಕ್ಷೇತ್ರದ  ಮತದಾರರ ಪಟ್ಟಿಗೆ ನೋಂದಣಿ ಅರ್ಜಿ ಸಲ್ಲಿಸಿದ್ದರೆ, ನಿಮ್ಮ ಹೆಸರು,ವಿಳಾಸ, ಮತ್ತಿತರ ಮಾಹಿತಿ ನೀಡಿ ಬಳಿಕ ನಿಮ್ಮ ಮತಗಟ್ಟೆಯ ಮಾಹಿತಿ ಪಡೆಯಬಹುದು. 

 ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್ ಸೈಟ್ ceokarnataka.kar.nic.in  ಅಥವಾ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ವೆಬ್ ಸೈಟ್  dharwad.nic.in ಮೂಲಕವೂ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...