ಲಾರಿ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು; ಪ್ರಕರಣ ದಾಖಲು

Source: sonews | By Staff Correspondent | Published on 21st January 2020, 11:51 PM | Coastal News | Don't Miss |

ಶಿರೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಪಂಚಾಯತ್ ಎದುರು ಲಾರಿಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮೃತ ಮಹಿಳೆಯನ್ನು ವೆಂಕಮ್ಮ ಪೂಜಾರಿ(೭೦) ಎಂದು ಗುರುತಿಲಾಗಿದೆ. 

ಇಲ್ಲಿನ ಪಂಚಾಯತ್ ಎದುರುಗಡೆ ಲಾರಿಯೊಂದು ಕುಂದಾಪುರ ಕಡೆಗೆ ಚೆಲಿಸುತ್ತಿದ್ದ ವೇಳೆ ಮಹಿಳೆಗೆ ಡಿಕ್ಕಿಯಾದ ಪರಿಣಾಮ ವೆಂಕಮ್ಮ ಪೂಜಾರ್‍ತಿ(70) ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...