ಕಾರು ಬಡಿದು ಕೂಲಿ ಕಾರ್ಮಿಕ ಸಾವು:ಕಾರು ವಶಕ್ಕೆ ಪಡೆದ ಪೋಲಿಸರು

Source: so news | By MV Bhatkal | Published on 18th April 2021, 6:50 AM | Coastal News | Don't Miss |

ಭಟ್ಕಳ:ಕೂಲಿ ಕರ್ಮಿಕನೊರ್ವ ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುರುಡೇಶ್ವರ ರೈಲ್ ಸ್ಟೇಶನ್ ಎದುರಿನ ರಾಷ್ಟಿಯ ಹೆದ್ದಾರಿಯಲ್ಲಿ ನಡೆದಿದೆ 
ಮೃತ ಕೂಲಿ ಕಾರ್ಮಿಕ ಸೈಯದ್ ಮುಜೀಬ್ ಬೆಂಗಳೂರಿನ ಯಲಹಂಕ ನಿವಾಸಿ ಎಂದು ತಿಳಿದು ಬಂದಿದೆ.ಕಾರವಾರ ದಿಂದ ಬೈಂದೂರು ಕಡೆ ಹೋಗುತ್ತಿದ್ದ ಕಾರೊಂದು ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕನಿಗೆ ಬಡಿದ ಪರಿಣಾಮ ಸ್ಥಳದಲ್ಲೇ ಮೃತ ಪಟ್ಟಿದ್ದು ಈತ ರೈಲ್ವೆ ಕೂಲಿ ಕೆಲಸದ ನಿಮಿತ್ತ ಮುರುಡೇಶ್ವರಕ್ಕೆ ಬಂದಿದ್ದ ಎನ್ನಲಾಗಿದೆ.ಈ ಬಗ್ಗೆ ಮುರುಡೇಶ್ವ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...