ಮಣ್ಣಿನ ಗಣೇಶ ಮೂರ್ತಿ ಪೂಜಿಸಿ ಪರಿಸರವನ್ನು ಸಂರಕ್ಷಿಸಿ: ಪಾಲಿಕೆ ಆಯುಕ್ತೆ ಪ್ರೀತಿ ಗೇಹ್ಲೋಟ್

Source: SO News | By Laxmi Tanaya | Published on 8th September 2021, 10:53 PM | State News | Don't Miss |

ಬಳ್ಳಾರಿ : ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ)ನಿಂದ ತಯಾರಿಸಿದ ಗಣೇಶ ಮೂರ್ತಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ) ಹಾಗೂ ರಾಸಾಯನಿಕ ಬಣ್ಣಗಳ ಲೇಪನದಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಉಪಯೋಗಿಸುವುದನ್ನು ನಿಷೇಧಿಸಿದೆ. ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಪೂಜಿಸಬೇಕು ಎಂದು ಅವರು ತಿಳಿಸಿದ್ದಾರೆ.

ನೀರಿನ ಮೂಲಗಳನ್ನು ಸಂರಕ್ಷಣೆ ಮಾಡಲು ನಗರದಲ್ಲಿ ಹಾದು ಹೋಗುವ ತುಂಗಾಭದ್ರ ಕಾಲುವೆಯಲ್ಲಿ ನಿಗಧಿಪಡಿಸಿದ ಸ್ಥಳಗಳಾದ ಬೆಂಗಳೂರು ರಸ್ತೆ, ತಾಳೂರು ರಸ್ತೆ, ಕಪ್ಪಗಲ್ಲು ರಸ್ತೆ, ಹೊಸಪೇಟೆ ರಸ್ತೆಯ ಅಲ್ಲಿಪುರ, ಬೆಳಗಲ್ಲು ರಸ್ತೆ(ಡಿ.ಸಿ.ನಗರ), ಸಿರುಗುಪ್ಪ ರಸ್ತೆ ಹವಂಭಾವಿ, ಬಂಡಿಹಟ್ಟಿ ಆಲದಹಳ್ಳಿ ರಸ್ತೆ ಹಾಗೂ ಭತ್ರಿ ಸ್ಥಳಗಳಲ್ಲಿಯೇ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಿ ಪರಿಸರ ಸಂರಕ್ಷಿಸಬೇಕೆಂದು ಅವರು ಕೋರಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...