ಹುಬ್ಬಳ್ಳಿ ಯಲ್ಲಾಪುರ ನಡುವೆ ಅರಬೈಲ್ ಘಟ್ಟದಲ್ಲಿ ಟ್ಯಾಂಕರ್ ಅಪಘಾತ; ತಂದೆ-ಮಗಳು ಸ್ಥಳದಲ್ಲೇ ಸಾವು

Source: sonews | By Staff Correspondent | Published on 29th September 2020, 4:29 PM | Coastal News | Don't Miss |

ಯಲ್ಲಾಪುರ : ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಢಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ತಂದೆ- ಮಗಳು ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ.

ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯ ಸಿಬ್ಬಂದಿ ವಿನೋದ ಕಿಂದಳಕರ್ (56) ಹಾಗೂ ಸುನೇಹಾ ಕಿಂದಳಕರ್ (12) ಅಪಘಾತದಲ್ಲಿ ಮೃತರು.

ವಿನೋದ ಅವರು ಮಗಳನ್ನು ಯಲ್ಲಾಪುರದಿಂದ ಅಂಕೋಲಾ ತಾಲೂಕಿನ ಹಾರವಾಡಾಕ್ಕೆ ತೆರಳಿದ್ದರು. ಈ ಸಂದರ್ಭ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಮೃತಪಟ್ಟಿದ್ದಾರೆ.

ಯಲ್ಲಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ. ಬಿಜೆಪಿಗೆ ಜೆಡಿಎಸ್ ಬೆಂಬಲ ಘೋಷಣೆ : ಆನಂದ ಅಸ್ನೋಟಿಕರ್.

ಕಾರವಾರ : ನವೆಂಬರ್ ಒಂದರಂದು ಕಾರವಾರ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯಲಿದೆ. ಜೆ.ಡಿ.ಎಸ್.ನ ನಾಲ್ಕು ಮತ್ತು ...

ಪಾಕ್ ಸಂಸತ್ತಿನಲ್ಲಿ 'ಮೋದಿ ಮೋದಿ' ಘೋಷಣೆ ಎಂದು ಸುಳ್ಳು ಹೇಳಿ ನಗೆಪಾಟಲಿಗೀಡಾದ 'ಇಂಡಿಯಾ ಟಿವಿ', 'ಟೈಮ್ಸ್ ನೌ'

ಹೊಸದಿಲ್ಲಿ: ಪ್ರವಾದಿ ವ್ಯಂಗ್ಯಚಿತ್ರಗಳನ್ನು ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ತೋರಿಸಿದ ಶಿಕ್ಷಕನ ಶಿರಚ್ಛೇದನ ಪ್ರಕರಣ ಸಂಬಂಧ ...

ಎನ್ ಡಿಆರ್ ಎಫ್ ತಂಡದಿಂದ ಅಣಕು ಪ್ರದರ್ಶನ. ಸಾರ್ವಜನಿಕರಲ್ಲಿ ರಕ್ಷಣಾ ಕಾರ್ಯದ ರೀತಿ ಮತ್ತು ಮಹತ್ವದ ಅರಿವು ಮೂಡಬೇಕು: ಜಿಲ್ಲಾಧಿಕಾರಿ ನಿತೇಶ ಪಾಟೀಲ

ಧಾರವಾಡ : ಆಕಸ್ಮಿಕವಾಗಿ ಸಂಭವಿಸುವ ಘಟನೆಗಳಲ್ಲಿ ನೆರೆಹೊರೆಯವರು ಸೇರಿದಂತೆ ಸಾರ್ವಜನಿಕರು ತತಕ್ಷಣ ಸ್ಪಂಧಿಸುವುದರಿಂದ ಮತ್ತು ...