ಯಲ್ಲಾಪುರದಲ್ಲಿ ಬಾಲಕರ ಮೇಲೆ ಬೀದಿನಾಯಿಗಳಿಂದ ದಾಳಿ;ಕಣ್ಮುಚ್ಚಿಕೊಂಡಿರು ತಾಲೂಕಾಡಳಿತ

Source: sonews | By Staff Correspondent | Published on 22nd September 2018, 11:10 PM | Coastal News | Don't Miss |

ಯಲ್ಲಾಪುರ: ಉತ್ತರಕನ್ನಡ ಜಿಲ್ಲಾದ್ಯಂತ ಬೀದಿನಾಯಿ ಹಾಗೂ ಹುಚ್ಚುನಾಯಿಗಳ ಕಾಟ ದಿನೆ ದಿನೆ ಹೆಚ್ಚಾಗುತ್ತಿದ್ದು ಜಿಲ್ಲಾಡಳಿತ ಇದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತಚೆಗೆ ಭಟ್ಕಳದಲ್ಲಿ ಹುಚ್ಚು ನಾಯಿಗಳ ದಾಳಿಯಿಂದ ನಾಲ್ಕೈದು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಘಟನೆ ಮಾಸುವ ಮುನ್ನ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ೯ ವರ್ಷದ ಬಾಲಕ ಉದಯ ಮತ್ತು ಬಾಲಕಿ ರುಕ್ಸಾನಾ ಎನ್ನುವವರಿಗೆ ಬೀದಿ ನಾಯಿಗಳು ಕಚ್ಚಿ ಗಾಯಗೊಳಿಸಿದ ಘಟನೆ ಶನಿವಾರ ಜರಗಿದೆ.

ಯಲ್ಲಾಪುರದ ಮಾರ್ಕೆಟ್ ನಲ್ಲಿ  ಹೋಗುತ್ತಿರಬೇಕಾದರೆ ನಾಯಿಗಳು ದಾಳಿ ನಡೆಸಿವೆ. ಇದನ್ನು ಕಂಡ ವ್ಯಾಪಾರಿಗಳು ಮಕ್ಕಳಿಬ್ಬರನ್ನು ನಾಯಿಗಳಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಿದ್ದಾರೆ.  ನಾಯಿ ಕಡಿತಕ್ಕೆ ಮಕ್ಕಳ ಕೈ ಹಾಗೂ ಕಾಲುಗಳಿಗೆ ಗಂಭೀರವಾದ ಗಾಯಗಳಾಗಿವೆ.

Read These Next

ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ 3 ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ

ಮನೆಯಲ್ಲೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹದ ಜೊತೆ ಅನ್ನಾಹಾರ ಇಲ್ಲದೇ ಮೂರು ನಾಲ್ಕು ದಿನ ಕಳೆದ 32ರ ಹರೆಯದ ...

ರಸ್ತೆಯಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿ ಸಿಸಿಟಿವಿ ಕ್ಯಾಮರಾ ಕಣ್ಗಾವಲು

ಸ್ಥಳೀಯ ಜನರ ಸಹಕಾರದಿಂದ ಹನೀಫಾಬಾದ್ ರಸ್ತೆಯಲ್ಲಿ ಮೂರು, ಜಾಮಿಯಾಬಾದ್ ರಸ್ತೆಯಲ್ಲಿ ಮೂರು, ಮಿನಾ ರಸ್ತೆಯಲ್ಲಿ ಒಂದು ಕ್ಯಾಮೆರಾ ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...