ಅಳುತ್ತಲೇ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ.

Source: SO News | By Laxmi Tanaya | Published on 26th July 2021, 2:54 PM | State News | Don't Miss |

ಬೆಂಗಳೂರು : ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿ ಪದತ್ಯಾಗ ಮಾಡಿದ್ದಾರೆ.

ಸೋಮವಾರ ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಅವರು ಮಾತನಾಡಿದ ಅವರು,  ಎರಡು ವರ್ಷದ ಅವಧಿಯಲ್ಲಿ ನಾನು ಹಲವು ಅಗ್ನಿ ಪರೀಕ್ಷೆ ಎದುರಿಸಿದ್ದೇನೆ. ಆದರೂ ಶಕ್ತಿ ಮೀರಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ ಎಂದರು.

ಈ ಹಿಂದೆ ಬಿಜೆಪಿ ಪಕ್ಷವನ್ನ ತಳಮಟ್ಟದಲ್ಲಿ ಸಂಘಟಿಸಿದ್ದರಿಂದ ಬಿಜೆಪಿ ಎತ್ತರಕ್ಕೆ ಬೆಳೆದು ನಿಂತಿದೆ. ರಾಜೀನಾಮೆಗೆ ಎರಡು ತಿಂಗಳ ಹಿಂದೆ ನಿರ್ಧರಿಸಿದ್ದೆ. ಆದರೀಗ ರಾಜೀನಾಮೆ ನೀಡುತ್ತಿದ್ದೇನೆಂದರು.

ಎಲ್ಲರ ಸಹಕಾರದಿಂದ ನಾಲ್ಕು ಬಾರಿ ಸಿಎಂ ಆಗಿ‌ ಕೆಲಸ ಮಾಡಿದ್ದೇನೆಂದ ಯಡಿಯೂರಪ್ಪ ಅಭಿನಂದಿಸಿದರು. ಕಾರ್ಯಕ್ರಮದ ‌ಬಳಿಕ ಅವರು ರಾಜ್ಯಪಾಲರನ್ನ ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...