ಹುಬ್ಬಳ್ಳಿ ನೀರಿನ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ-ಪತ್ತಾರ್

Source: sonews | By Staff Correspondent | Published on 6th August 2017, 7:58 PM | State News | Don't Miss |

ಹುಬ್ಬಳ್ಳಿ:  ಮಹಾದಾಯಿ ನೀರು ಹಂಚಿಕೆ ವಿವಾದ, ಬಿಎಸ್ ವೈ ಪ್ರಧಾನಮಂತ್ರಿಗಳನ್ನ ಭೇಟಿ ಮಾಡಿ ಮನವರಿಕೆ ಮಾಡಲಿ ಎಂದು ಮಹಾದಾಯಿ, ಕಳಸಾ-ಬಂಡೂರಿ ಹೋರಾಟ ಸಮನ್ವಯ ಸಮಿತಿ ಸದಸ್ಯ ಮಹೇಶ ಪತ್ತಾರ ಹುಬ್ಬಳ್ಳಿಯಲ್ಲಿ  ಒತ್ತಾಯ ಮಾಡಿದರು.

ಅವರು ಹುಬ್ಬಳ್ಳಿಯಲ್ಲಿಂದು ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು.

ಗೋವಾ ಮುಖ್ಯಮಂತ್ರಿಗಳು ಅಲ್ಲಿಯ ವಿಧಾನಸಭೆಯಲ್ಲಿ ಮಹಾದಾಯಿ ವಿವಾದಕ್ಕೆ ಪರಿಹಾರ ಸಾದ್ಯವಿಲ್ಲ ಎಂದು ಹೇಳಿದ್ದಾರೆ ಅದು ಸರಿಯಲ್ಲ. ಯಡಿಯೂರಪ್ಪನವರು ಪ್ರಧಾನಿಯವರಿಗೆ ಮನವರಿಕೆ ಮಾಡಿ ಮಾತುಕತೆಗಳ ಮುಖಾಂತರ ಸಮಸ್ಯೆ ಬಗೆಹರಿಸಿಕೊಳ್ಳಬೇಕು.ಗೋವಾ ಮುಖ್ಯಮಂತ್ರಿಗಳು ಆರೋಪಮಾಡಿದರು ರಾಜ್ಯದ ಬಿಜೆಪಿ ನಾಯಕರು ಸುಮ್ಮನಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಬಿಜೆಪಿ ರಾಷ್ಟ್ರೀಯ ಪಕ್ಷ ಜಲವಿವಾದ ಕುರಿತು ಒಂದು ರಾಷ್ಟ್ರೀಯ ನೀತಿ ಇಲ್ಲ. ನೀರಿನ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.  ಮುಂದಿನ ದಿನಗಳಲ್ಲಿ ಹೋರಾಟ ಹೊಸ ಸ್ವರೂಪ ಪಡೆದುಕೊಳ್ಳುತ್ತದೆ. ಹೋರಾಟದಲ್ಲಿ ಏನೇ ಸಮಸ್ಯೆ ಆದರೆ ಅದಕ್ಕೆ ಕೇಂದ್ರ ಸರ್ಕಾರ ಹೊಣೆ ಯಾಗುತ್ತದೆ ಎಂದು ಎಚ್ಚರಿಸಿದರು.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...