ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ದೇವರ ಹಸರಲ್ಲಿ ಯಡಿಯೂರಪ್ಪ ಪ್ರಮಾಣ

Source: sonews | By Staff Correspondent | Published on 26th July 2019, 6:57 PM | State News | Don't Miss |

ಬೆಂಗಳೂರು: ಮೈತ್ರಿ ಸರ್ಕಾರದ ಪತನದ ನಂತರ ಬಿಜೆಪಿಯ ಯಡಿಯೂರಪ್ಪ ಶುಕ್ರವಾರ ಸಂಜೆ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ವಜುಬಾಯಿವಾಲಾ ರವರು ಯಡಿಯೂರಪ್ಪನವರಿಗೆ ಪ್ರಮಾಣ ವಚನ ಬೋಧಿಸಿದರು. ಇದರೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಯಡಿಯೂರಪ್ಪ ದರ್ಬಾರ್ ಗೆ ಚಾಲನೆ ದೊರೆತಂತಾಗಿದೆ.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಕೆ.ಎನ್ ರಾಜಣ್ಣ, ಕಾಂಗ್ರೇಸ್ ನ ಅಮಾನುತ್ತುಗೊಂಡಿರುವ ಶಾಸಕ ರೋಶನ್ ಬೇಗ್, ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಸೇರಿದಂತೆ ರಾಜ್ಯದ ಹಲವು ಬಿಜೆಪಿ ನಾಯಕರು, ಮುಖಂಡರು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...