ಐಎನ್ಎಸ್ ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಯೋಗ ದಿನಾಚರಣೆ.

Source: SO News | By Laxmi Tanaya | Published on 21st June 2021, 8:38 PM | National News | Don't Miss |

ಕಾರವಾರ :ಕಾರವಾರದ ಐಎನ್ಎಸ್ ಪತಂಜಲಿ ನೌಕಾನೆಲೆಯಲ್ಲಿ ಸೋಮವಾರ  ಅಂತರರಾಷ್ಟ್ರೀಯ ಯೋಗ ದಿನವನ್ನ ಆಚರಿಸಲಾಯಿತು. 

ಐಎನ್ಎಸ್ ವಿಕ್ರಮಾದಿತ್ಯ ನೌಕೆಯಲ್ಲಿ ನೂರಾರು ನಾವಿಕರು ಮುಂಜಾನೆ  ಆಕರ್ಷಕ ಯೋಗ ಮಾಡಿದರು.  ಕೋವಿಡ್-19 ನಿಯಮಗಳನ್ನ ಅನುಸರಿಸಿ ನಾವಿಕರು ಯೋಗ ಪ್ರದರ್ಶಿಸಿರುವುದು ಆಕರ್ಷಕವಾಗಿತ್ತು.

ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ  ನೌಕಾ ಸಿಬ್ಬಂದಿಗಳಿಗೆ ಆನ್ ಲೈನ್ ಮೂಲಕ ಯೋಗ  ನಡೆಸಲಾಯಿತು. ಆನ್ ಲೈನ್ ಯೋಗದಲ್ಲಿ ಅಧಿಕಾರಿಗಳು, ನಾವಿಕರು, ನಾಗರಿಕರು ಮತ್ತು ಕುಟುಂಬಗಳು ಸೇರಿದಂತೆ ಸುಮಾರು 2500 ಸಿಬ್ಬಂದಿಗಳು ಭಾಗವಹಿಸಿದ್ದರು. ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ ವತಿಯಿಂದ ವರ್ಚುವಲ್ ಯೋಗ ಕಾರ್ಯಕ್ರಮ ನಡೆಯಿತು. 

Read These Next

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ

ಹೈದರಾಬಾದ್: ಹೈದರಾಬಾದ್ ಆರ್ ಜಿ ಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಫೇಸ್ ಕ್ರೀಮ್ ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ...

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...