ಮುಂಡಗೋಡ ರೋಟರಿ ಪ್ರೌಢಶಾಲೆಯಲ್ಲಿ ಯೋಗದಿನಾಚರಣೆ

Source: so news | By MV Bhatkal | Published on 22nd June 2019, 12:16 PM | Coastal News | Don't Miss |

ಮುಂಡಗೋಡ:ಪಟ್ಟಣದ ರೋಟರಿ ಪ್ರೌಢಶಾಲೆಯಲ್ಲಿ ಯೋಗ ದಿನಚಾರಣೆ ಅಂಗವಾಗಿ ಶುಕ್ರವಾರ ಮಕ್ಕಳಿಗೆ ಯೋಗ್ಯಭ್ಯಾಸವನ್ನು ನೀಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಪ್ರೌಢಶಾಲೆಯ ಮುಖ್ಯೋದ್ಯಾಪಕ ಸಿದ್ದಾರೂಢ ಅಂಗಡಿ ಯೋಗಭ್ಯಾಸವನ್ನು ರೂಡಿಸಿಕೊಂಡರೆ ನಿರೋಗಿಗಳಾಗಿ ಬಾಳಬಹುದಾಗಿದೆ. ಯೋಗವನ್ನು ಯೋಗದಿನಾಚರಣೆಯ  ದಿನ ಮಾಡಿದರೆ ಸಾಲದು ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿನಿತ್ಯ ಮಾಡಿ ಉಲ್ಲಾಸಭರಿತ ಜೀವನವನ್ನು ಸಾಗಿಸಬಹುದು. ಯೋಗದ ಮಹತ್ವವನ್ನು ಅರಿತುಕೊಂಡು ಇಂದು  ವಿಶ್ವದ್ಯಂತ ಆಯಾ ರಾಷ್ಟ್ರಗಳು ಅಳವಡಿಸಿಕೊಂಡಿವೆ. ಯೋಗಭ್ಯಾಸವನ್ನು ರೋಟರಿ ಶಾಲೆಯಲ್ಲಿ ಪ್ರತಿದಿನ ಬೆಳಗ್ಗೆ ಮಾಡಿಸಲಾಗುತ್ತಿದೆ ವಿದ್ಯಾರ್ಥಿಗಳ ಪಾಲಕರು  ಹಾಗೂ ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.
ಯೋಗಗುರು ಮಹೇಶ ಹಾವಣಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಯೋಗಭ್ಯಾಸವನ್ನು ನೀಡಿದರು

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...