ಯಂಗ್ ಜೀನಿಯಸ್ ಪ್ರಶಸ್ತಿ ಮನೋಜ್ಞ ಪಿ. ಗೌಡ ರವರ ಮುಡಿಗೆ

Source: so news | By Manju Naik | Published on 17th March 2019, 12:27 AM | State News | Don't Miss |


ಹಾಸನ : ಯೂರೋ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿರುವ ಮನೋಜ್ಞ ಪಿ. ಗೌಡ ರವರು ಇಂಡಿಯಾ ಫೌಂಡೇಶನ್ ರವರು ನಡೆಸಿದ 2018-19 ನೇ ಸಾಲಿನ ಸರ್ ಸಿ.ವಿ ರಾಮನ್ ವಿಜ್ಞಾನ ಮತ್ತು ಗಣಿತಕ್ಕೆ ಸಂಭಂದಪಟ್ಟ ಪರೀಕ್ಷೆಯಲ್ಲಿ ರಾಷ್ಠ್ರ ಮಟ್ಟದಲ್ಲಿ 96 ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದು ಯಂಗ್ ಜೀನಿಯಸ್ ಎಂಬ ಕ್ಯಾತಿಗೆ ಪಾತ್ರರಾಗಿರುತ್ತಾರೆ.
ಹೈದರಾಬಾದ್‍ನ ರವೀಂದ್ರ ಭಾರತಿ ಆಡಿಟೋರಿಯಂ ನಲ್ಲಿ ಮಾರ್ಚ್ 12ರಂದು ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಯಂಗ್ ಜೀನಿಯಸ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುತ್ತಾರೆ.

Read These Next

ಕಾರ್ಯಸೂಚಿಯಂತೆ ಸದನದ ಕಲಾಪಕ್ಕೆ ಅವಕಾಶ ಕಲ್ಪಿಸಿ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾದ ಸಭಾಧ್ಯಕ್ಷ ಕಾಗೇರಿ

ಬೆಂಗಳೂರು: ಒಂದೆಡೆ ಬರ ಮತ್ತು ಮತ್ತೊಂದೆಡೆ ನೆರೆಯ ಸಮಸ್ಯೆಗೆ ತುತ್ತಾಗಿ ಅರ್ಧ ರಾಜ್ಯವೇ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ...

`ಪಾಕಿಸ್ತಾನಕ್ಕೆ ಕರೆದೊಯ್ಯಲು ಬಂದಿದ್ದ ಆ ಗಾಡಿಯಲ್ಲಿ ನನ್ನ ದೇಹ ಇತ್ತು, ಆದರೆ ಅದಕ್ಕೆ ಜೀವ ಇದ್ದಿರಲಿಲ್ಲ...!'

ಭಾರತ ವಿದೇಶಾಂಗ ಇಲಾಖೆಯ ಆಜ್ಞಾನುಸಾರ ಹಡೆದ 3 ಮಕ್ಕಳನ್ನು ಭಾರತದಲ್ಲಿಯೇ ಬಿಟ್ಟು ಪಾಕಿಸ್ತಾನಕ್ಕೆ ಹೊರಟಿದ್ದ ಭಟ್ಕಳದ ಶಂಕಿತ ...