ಡಿಕೆಶಿ ಮನೆ ಮೇಲೆ ದಾಳಿ ಖಂಡಿಸಿ ಮಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ. ಮಿಥುನ್ ರೈ ಸೇರಿ ಹಲವರು ಪೊಲೀಸ್ ವಶಕ್ಕೆ.

Source: SO News | By Laxmi Tanaya | Published on 5th October 2020, 4:02 PM | Coastal News | Don't Miss |

ಮಂಗಳೂರು :  ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ‌.ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ  ಖಂಡಿಸಿ ಮಂಗಳೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು  ಪ್ರತಿಭಟನೆ ನಡೆದಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದ  ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಡಿಕೆಶಿ ಅವರ ಆಪ್ತ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಪ್ರತಿಭಟಿಸಿದ ಕಾರ್ಯಕರ್ತರು
ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ರಸ್ತೆ ಮಧ್ಯೆ ಟೈಯರ್ ಗೆ ಬೆಂಕಿ ಹಚ್ಚಿದರು.

ಅನುಮತಿ ಇಲ್ಲದೆ ಪ್ರತಿಭಟಿಸಿದ ಮಿಥನ್ ರೈ  ಸೇರಿ ಹಲವರು ಪೊಲೀಸ್ ವಶಕ್ಕೆ ಪಡೆದಿದ್ದಾರೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...