ಯೂನಸ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೇಮಕ

Source: sonews | By Staff Correspondent | Published on 19th September 2018, 11:12 PM | State News |

ಕೋಲಾರ: ಕೋಲಾರದ ಈ ಮುಂಜಾನೆ ಪತ್ರಿಕೆಯ ಸಂಪಾದಕ ಮಹ್ಮದ್ ಯೂನಸ್ ಅವರನ್ನು  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನಾಮಕರಣ ಮಾಡಲಾಗಿದೆ. ಬುಧವಾರ ಬೆಂಗಳೂರಿನಲ್ಲಿ ನಡೆದ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜ್ಯ ಅಧ್ಯಕ್ಷ ಎನ್.ರಾಜು ಅವರು ಯೂನಸ್ ಅವರ ನೇಮಕಾತಿಯನ್ನು ಪ್ರಕಟಿಸಿದರು.

ಯೂನಸ್ ಅವರು ಈ ಮೊದಲು ಎರಡು ಬಾರಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮತ್ತು ಕರ್ನಾಟಕ ಮಾಧ್ಯಮ ಅಕಾಡಮಿ ಸದಸ್ಯರಾಗಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...