Latest News Feeds https://www.sahilonline.net/ka SahilOnline, Leading news portal from Coastal Karnataka, bringing you latest updates from the Coast, State, Nation and the World, in Kannada, Urdu and English. Recent Posts ಪ್ರಾಮಾಣಿಕತೆ ಮರೆದ ದಿನಕರ ಗೊಂಡ ಅವರಿಗೆ ಪೊಲೀಸ್ ಇಲಾಖೆ ತಿಯಿಂದ ಪ್ರಮಾಣ ಪತ್ರ ನೀಡಿ ಗೌರವ https://www.sahilonline.net/ka/hon-affidavit-from-hon-police-department-hon ಪ್ರಾಮಾಣಿಕತೆ ಮರೆದ ದಿನಕರ ಗೊಂಡ ಅವರಿಗೆ ಪೊಲೀಸ್ ಇಲಾಖೆ ತಿಯಿಂದ ಪ್ರಮಾಣ ಪತ್ರ ನೀಡಿ ಗೌರವ ಜೆಸಿಬಿ ಡಿಕ್ಕಿ:ಮಹಿಳೆಗೆ ಗಾಯ https://www.sahilonline.net/ka/jcb-collision-injury-to-woman ಜೆಸಿಬಿ ಡಿಕ್ಕಿ:ಮಹಿಳೆಗೆ ಗಾಯ ವರದಕ್ಷಿಣೆ ಕಿರುಕುಳದ ಆರೋಪಿಗೆ ಶಿಕ್ಷೆ, ದಂಡ https://www.sahilonline.net/ka/punishment-of-dowry-victim-fine ವರದಕ್ಷಿಣೆ ಕಿರುಕುಳದ ಆರೋಪಿಗೆ ಶಿಕ್ಷೆ, ದಂಡ 47 ಅಂಕಗಳನ್ನು ಹೆಚ್ಚುವರಿಯಾಗಿ ಪಡೆದ ಮಂಗಳಗೌರಿ ಭಟ್:ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನ https://www.sahilonline.net/ka/mangalgauri-bhat-who-scored-an-additional-47-points-first-place-for-mahavidyalaya 47 ಅಂಕಗಳನ್ನು ಹೆಚ್ಚುವರಿಯಾಗಿ ಪಡೆದ ಮಂಗಳಗೌರಿ ಭಟ್:ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನ ಕಾರವಾರ: ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೂಚನೆ https://www.sahilonline.net/ka/zilla-panchayat-chief-executive-officer-instructed-officials-to-find-permanent-solution-to-the-problem-of-drinking-water ಮುಂದಿನ ಎರಡು ವರ್ಷದೊಳಗಾಗಿ ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದ್ದು,  ಬೇಸಿಗೆಗಾಲದಲ್ಲಿ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತೀರುವ ಗ್ರಾಮಗಳಲ್ಲಿ   ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಿದೆ ಎಂದು ಅಧಿಕಾರಿಗಳಿಗೆ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರೀಯಾಂಗಾ ಎಮ್ ಸೂಚಿಸಿದರು. ಕಾರವಾರ: ಅಲ್ಪಸಂಖ್ಯಾತ ಬಾಲಕರ ವಸತಿ ನಿಲಯದ ಪ್ರವೇಶಕ್ಕೆ ಅವಧಿ ವಿಸ್ತರಣೆ https://www.sahilonline.net/ka/extension-of-period-for-admission-of-boys-hostel-karwar-bhatkal-sirsi-uttara-kannada ಜಿಲ್ಲೆಯ  ಕಾರವಾರ, ಶಿರಸಿ, ಭಟ್ಕಳ ದಲ್ಲಿ ಬರುವ  ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ 2021-22 ನೇ ಸಾಲಿನ ಪ್ರವೇಶಕ್ಕೆ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು  ಅಕ್ಟೋಬರ್ 22 ರ ವರೆಗೂ ವಿಸ್ತರಿಸಲಾಗಿದೆ. ಕಾರವಾರ: ಸೆ.28ಗೆ ವಿಶ್ವ ರೇಬಿಸ್ ದಿನಾಚರಣೆ https://www.sahilonline.net/ka/uttara-kannada-karwar-sept-28-world-rabies-day ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಕಾರವಾರದ ಪಶುವೈದ್ಯ ಆಸ್ಪತ್ರೆಯ ಆವರಣದಲ್ಲಿ ಸೆ.28 ಬೆಳಿಗ್ಗೆ 9.30 ರಿಂದ  ಸಾಕು ಪ್ರಾಣಿಗಳಿಗೆ ಉಚಿತ ರೇಬಿಸ್ ಚುಚ್ಚುಮದ್ದು  ನೀಡಲಾಗುವುದು. ಕಾರವಾರ; ಕೃಷಿ ವಿಕಾಸ ಯೋಜನೆ; ಅರ್ಜಿ ​ಆಹ್ವಾನ https://www.sahilonline.net/ka/apply-for-chief-minister-life-scheme-for-agricultural-development-project-uttara-kannada-karwar ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖಾ ವತಿಯಿಂದ 2021-22 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ   ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ  ಅರ್ಹ ಪಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮುಂಡಗೋಡ: ಭಾರತ ಬಂದ್ ಗೆ ಬೆಂಬಲ ನೀಡಲು ಕರಪತ್ರ ಹಂಚಿಕೆ https://www.sahilonline.net/ka/hand-bills-to-support-bharath-band-distributes-in-mundgod-uttara-kannada ಸೋಮವಾರ ಕಿಸಾನ ಸಂಯುಕ್ತಮೊರ್ಚಾ ಕರೆ ನೀಡಿರುವ ಭಾರತ ಬಂದ್ ಗೆ ಬೆಂಬಲ ನೀಡಬೇಕು ಎಂದು ಶನಿವಾರ  ಕೃಷಿ ಕೂಲಿಕಾರರ ಸಂಘದ ಸದಸ್ಯರು ಅಂಗಡಿಗಳಿಗೆ ಕರಪತ್ರ ನೀಡಿ ವಿನಂತಿಸಿಕೊಂಡರು. ಮುಂಡಗೋಡ: ಜಾತ್ಯಾತೀತ ಜನತಾ ದಳ ಪದಾಧಿಕಾರಿಗಳ ಆಯ್ಕೆ https://www.sahilonline.net/ka/office-bearers-elected-for-mundgod-janata-dal-secular-uttara-kannada ಜಾತ್ಯಾತೀತ ಜನತಾ ದಳದ ತಾಲೂಕಾ ನೂತನ ಪದಾಧಿಕಾರಿಗಳನ್ನು ನೇಮಿಸಿ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಆದೇಶ ಹೊರಡಿಸಿದ್ದಾರೆ. ಉಡುಪಿ: ಮಣೆಗಾರ್ ಮೀರಾನ್ ಸಾಹೇಬರಿಗೆ ರಾಜ್ಯೋತ್ಸವ ಪ್ರಶಸ್ತಿ ವಿತರಣೆ. ಸಿಎಂ ಬೊಮ್ಮಾಯಿ ಅವರಿಂದ ಗೌರವ. https://www.sahilonline.net/ka/rajyotsava-award-to-maneghar-meeran-saheb-courtesy-of-cm-bommai ಗಲ್ಫ್ ರಾಷ್ಟ್ರದಲ್ಲಿದ್ದರೂ ಕೂಡ ಹುಟ್ಟೂರಿನ ಅಭಿಮಾನಕ್ಕೆ ಅನೇಕ ಸಾಮಾಜಿಕ ಸೇವೆಯ ಜೊತೆಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಕ್ಕೆ ಶಿರೂರಿನ ಮಣೆಗಾರ ಮೀರಾನ್ ರವರಿಗೆ 2020ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜಿಲ್ಲಾನ್ಯಾಯಾಧೀಶ ಪ್ರಥಮಬಾರಿ ಮುಂಡಗೋಡ ನ್ಯಾಯಾಲಯಕ್ಕೆ ಭೇಟಿ https://www.sahilonline.net/ka/uttara-kannada-district-judge-first-visits-mundgod-court ಜಿಲ್ಲಾ ನ್ಯಾಯಾಧೀಶ ರಾಜಶೇಖರ ರವರು ಶನಿವಾರ ಮುಂಡಗೋಡ ನ್ಯಾಯಾಲಯಕ್ಕೆ ಪ್ರಥಮ ಬಾರಿ ಭೇಟಿನೀಡಿ ಪರಿಶೀಲಿಸಿದರು. ನಂತರ ನ್ಯಾಯವಾದಿಗಳ ಸಮಸ್ಯೆಗಳನ್ನು ಆಲಿಸಿದರು. ಭಟ್ಕಳ ಜಾಲಿ ಪಟ್ಟಣ ಪಂಚಾಯತ ಕೊನೆಯ ಸಭೆಯಲ್ಲಿ ಮೇಲ್ದರ್ಜೆಗೆರಲು ಸದಸ್ಯರ ಹಂಬಲ; ಮತ್ತೆ ಒಳಚರಂಡಿ ಬಗ್ಗೆ ಅಪಸ್ವರ https://www.sahilonline.net/ka/last-meeting-of-bhatkal-jal-pattan-panchayat-discussions-on-merging-with-the-town-municipality-underground-drainage-also-discussed ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ವಿಳಂಬ, ಕೊರೊನಾ ಆತಂಕ, ಒಳಚರಂಡಿ ಗದ್ದಲ ಇತ್ಯಾದಿ ಎಲ್ಲ ಗೊಂದಲವನ್ನು ಕಟ್ಟಿಕೊಂಡೇ ತಾಲೂಕಿನ ಜಾಲಿ ಪಟ್ಟಣ ಪಂಚಾಯತ ಸದಸ್ಯರು ತಮ್ಮ ಕೊನೆಯ ಸಭೆಯನ್ನು ಬುಧವಾರ ಮುಗಿಸಿದ್ದು, ಮುಂದಿನ ಚುನಾವಣಾ ಸಿದ್ಧತೆಗೆ ಚಾಲನೆ ಸಿಕ್ಕಂತಾಗಿದೆ. ಜಿಲ್ಲೆಯ ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ : ಸಿಇಓ ಪ್ರಿಯಾಂಗ ಎಂ. https://www.sahilonline.net/ka/a-permanent-solution-to-the-drinking-water-problem-in-the-district-needs-to-be-found-ceo-priyanga-m ಕಾರವಾರ : ಮುಂದಿನ ಎರಡು ವರ್ಷದೊಳಗಾಗಿ ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದ್ದು, ಬೇಸಿಗೆಗಾಲದಲ್ಲಿ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿರುವ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಿದೆ ಎಂದು ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಮ್ ಸೂಚಿಸಿದರು. ಕಾರವಾರ: ಮೇಜರ್ ರಾಘೋಬಾ ರಾಣೆ ಅವರ ಧೈರ್ಯ, ಸಾಹಸ ಕೊಡುಗೆ ಕೊಂಡಾಡಿದ ಮಹೇಶ ಸಿಂಗ್. https://www.sahilonline.net/ka/mahesh-singh-the-brave-and-courageous-contributor-of-major-raghoba-rane ಕಾರವಾರ : ಕಾರವಾರದ ಮಣ್ಣಿನ ಮಗ ಹಾಗೂ ಪರಮವೀರ್ ಚಕ್ರ ಪ್ರಶಸ್ತಿ ಪುರಸ್ಕೃತರಾದ ರಾಮಾ ರಾಘೋಬಾ ರಾಣೆ ಇವರು 1948 ರಲ್ಲಿ ಪಾಕಿಸ್ತಾನ ವಿರುದ್ಧ ಯುದ್ಧದಲ್ಲಿ ಅವರ ಧ್ಯರ್ಯ ಹಾಗೂ ಕೊಡುಗೆಯು ಅಪಾರ, ಮೂಲತಹ ಕಾರವಾರದವರಾಗಿದ್ದು ನಮ್ಮೆಲ್ಲರ ಹೆಮ್ಮೆಯ ವಿಷಯವಾಗಿದೆ ಎಂದು ಕರ್ನಾಟಕ ನೌಕಾವಲಯದ ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ರಿಯರ್ ಅಡ್ಮಿರಲ್ ಮಹೇಶ ಸಿಂಗ್ ಅಭಿಪ್ರಾಯಪಟ್ಟರು. ರಸ್ತೆ,ರೈಲು, ವಾಯು ಮಾರ್ಗ- ಸಮಗ್ರ ಅಭಿವೃದ್ದಿ. ಶಿಕ್ಷಣದಿಂದ ಬದಲಾವಣೆ - ಕೈಗಾರಿಕೆಯಿಂದ ಅಭಿವೃದ್ದಿ ಸಾಧನೆ ಆಗಬೇಕು : ಬಿ‌ ವೈ ರಾಘವೇಂದ್ರ. https://www.sahilonline.net/ka/road-rail-airway-comprehensive-development-change-from-education-industrial-development-to-achievement-by-raghavendra ಶಿವಮೊಗ್ಗ : ಶಿಕ್ಷಣದಿಂದ ಬದಲಾವಣೆ ಮತ್ತು ಕೈಗಾರಿಕೆಯಿಂದ ಅಭಿವೃದ್ದಿಯನ್ನು ಸಾಧಿಸುವ ನಿಟ್ಟಿನಲ್ಲಿ ಸರ್ಕಾರ ಹೊಸ ಶಿಕ್ಷಣ ನೀತಿ ಮತ್ತು ಕೈಗಾರಿಕಾ ನೀತಿಗಳನ್ನು ಜಾರಿಗೆ ತಂದಿದ್ದು ಪರಿಣಾಮಕಾರಿ ಅನುಷ್ಟಾನಗೊಳಿಸಬೇಕಿದೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ತಿಳಿಸಿದರು. ನಾಗಿರೆಡ್ಡಿ ಗ್ರಾಮದ ಬಳಿ ತ್ವರಿತವಾಗಿ ಗೋಶಾಲೆ ಆರಂಭಿಸಿ: ಜಿಲ್ಲಾಧಿಕಾರಿ ಆರ್ ಲತಾ https://www.sahilonline.net/ka/start-a-fast-school-near-the-village-of-nagireddy-district-collector-r-lata ಚಿಕ್ಕಬಳ್ಳಾಪುರ : ಸರ್ಕಾರಿ ಗೋಶಾಲೆ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆಯಾಗಿರುವ ಜಿಲ್ಲೆಯ ನಾಗಿರೆಡ್ಡಿ ಗ್ರಾಮದ ಬಳಿ ಪ್ರಸ್ತುತ ಕನಿಷ್ಠ 100 ಗೋವುಗಳನ್ನು ಪಾಲನೆ, ಪೋಷಣೆ ಹಾಗೂ ಸಂರಕ್ಷಣೆ ಮಾಡಲು ಅಗತ್ಯವಾಗಿ ಬೇಕಾಗಿರುವ ಎಲ್ಲಾ ಸೌಕರ್ಯಗಳನ್ನ ತುರ್ತಾಗಿ ಕಲ್ಪಿಸಿ ಗೋಶಾಲೆಯನ್ನು ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ಲತಾ ಅವರು ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಓವೈಸಿ ಮನೆ ಮೇಲೆ ದಾಳಿ: ಐವರ ಬಂಧನ https://www.sahilonline.net/ka/5-hindu-sena-members-held-for-vandalising-aimim-chief-owaisis-residence-in-delhi-police ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್‌ ಓವೈಸಿ ಅವರ ಇಲ್ಲಿನ ನಿವಾಸದ ಮೇಲೆ ದಾಳಿ ನಡೆಸಿದ ಆರೋಪದ ಮೇರೆಗೆ ಹಿಂದೂ ಸೇನಾದ ಐವರನ್ನು ಬಂಧಿಸಲಾಗಿದೆ. ನಿಶ್ಚಿತ ಗುರಿ, ಯೋಜಿತ ಓದಿನಿಂದ ವಿದ್ಯಾರ್ಥಿಗಳಿಗೆ ಯಶಸ್ಸು: ಡಾ. ರಾಜೇಂದ್ರ https://www.sahilonline.net/ka/success-for-students-with-a-fixed-goal-planned-reading-dr-rajendra ಮಂಗಳೂರು: ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ನಿಶ್ಚಿತ ಗುರಿಯಿಟ್ಟುಕೊಂಡು, ಯೋಜಿತವಾಗಿ ಅಧ್ಯಯನ ಮಾಡಿದ್ದಲ್ಲಿ ತಮ್ಮ ಕನಸನ್ನು ಸಾಕಾರ ಮಾಡಿಕೊಳ್ಳಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಭಿಪ್ರಾಯಪಟ್ಟರು. ಶಾಲೆಗಳಲ್ಲಿ ಕೋವಿಡ್ ನಿಯಮ ಅನುಸರಿಸುವಂತೆ ಲೋಕಾಯುಕ್ತ ಉಪಾಧೀಕ್ಷಕರ ಸೂಚನೆ. https://www.sahilonline.net/ka/lokayukta-deputy-superintendent-instructed-to-comply-with-the-kovid-rule-in-schools ಶಿವಮೊಗ್ಗ : ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷರು ನಗರದ ಸರ್ಕಾರಿ ಪ್ರೌಢಶಾಲೆ, ಜ್ಞಾನದೀಪ ಸೀನಿಯರ್ ಸೆಕೆಂಡರಿ ಸ್ಕೂಲ್, ಜಾವಳ್ಳಿ ಹಾಗೂ ಇತರೆ ಶಿವಮೊಗ್ಗ ನಗರ, ತಾಲೂಕುಗಳ ಸರ್ಕಾರಿ, ಖಾಸಗಿ ಶಾಲೆ, ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರು, ವಿದ್ಯಾರ್ಥಿಗಳು ಕೋವಿಡ್-19 ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿರುವ ಬಗ್ಗೆ ಪರಿಶೀಲಿಸಿ, ಎಲ್ಲಾ ವಿದ್ಯಾರ್ಥಿಗಳು ಮಾಸ್ಕ್ ಧರಿಸುವಂತೆ, ದೈಹಿಕ ಅಂತರ ಕಾಯ್ದುಕೊಳ್ಳುವಂತೆ, ಹ್ಯಾಂಡ್ ಸ್ಯಾನಿಟೈಸರ್ ಮಾಡುವಂತೆ, ಮನೆಯಿಂದಲೇ ಕುಡಿಯುವ ನೀರು, ಆಹಾರಗಳನ್ನು ತರುವಂತೆ ಮತ್ತು ತಮ್ಮ ಪಾಲಕರಿಂದ ಒಪ್ಪಿಗೆ ಪತ್ರ ಬರೆಸಿಕೊಂಡು ಶಾಲಾ ಮುಖ್ಯ ಶಿಕ್ಷಕರಿಗೆ ನೀಡುವಂತೆ ಸೂಚಿಸಿದರು. ಪ್ರತಿಭಾವಂತ ಕಬ್ಬಡ್ಡಿ ಆಟಗಾರ ಮನೋಜ್ ನಾಯ್ಕ ಹೃದಯಾಘಾತದಿಂದ ಸಾವು. ಕ್ರೀಡಾ ಪ್ರೇಮಿಗಳ ಕಂಬನಿ. https://www.sahilonline.net/ka/leading-kabaddi-player-of-bhatkal-and-uttara-kannada-manoj-naik-dies-wave-of-regret-in-kabaddi-circles ಭಟ್ಕಳ: ಉತ್ತರಕನ್ನಡ ಜಿಲ್ಲೆಯ ಪ್ರಮುಖ ಕಬಡ್ಡಿ ಆಟಗಾರ, ಅತ್ಯುತ್ತಮ ಆಲ್ ರೌಂಡರ್ ಭಟ್ಕಳದ ಮನೋಜ‌ ನಾಯ್ಕ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 31 ವರ್ಷ ವಯಸ್ಸಾಗಿತ್ತು. ಭಟ್ಕಳದ ಪರಶುರಾಮ ಕಬ್ಬಡ್ಡಿ ತಂಡದ ಪ್ರಮುಖ ಆಟಗಾರರಾಗಿದ್ದ ಅವರಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿತ್ತು. ಅವರನ್ನು ಕುಂದಾಪುರ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ. ಕಾರವಾರ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ತರಬೇತಿ https://www.sahilonline.net/ka/karwar-uttara-kannada-training-for-scheduled-caste-and-scheduled-caste-candidates ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ವತಿಯಿಂದ 2021-22 ನೇ ಸಾಲಿಗೆ  ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ, JEE (ADVANCE & MAINS) & NEET ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 24 ಮತ್ತು 10 ತಿಂಗಳುಗಳ ಕಾಲ ಆನ್‍ಲೈನ್ ಮೂಲಕ  ತರಬೇತಿ ನೀಡಲಾಗುತ್ತಿದೆ. ಭಟ್ಕಳ: ಬಡ ಜನರ ನೆರವಿಗೆ ಬ್ಯಾಂಕುಗಳಿಲ್ಲ; ರಾಷ್ಟ್ರೀಯ ಹೆದ್ದಾರಿ ಬರಕತ್ತಾಗಲಿಲ್ಲ; ಶಿರಾಲಿ ಗ್ರಾಪಂ ಗ್ರಾಮ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ https://www.sahilonline.net/ka/public-outrage-at-shirali-bhatkal-gram-panchayat-meeting ಇತ್ತೀಚಿನ ದಿನಗಳಲ್ಲಿ ಬ್ಯಾಂಕುಗಳ ವಿಲೀನ ಪ್ರಕ್ರಿಯೆ ಜೋರಾಗಿದೆ. ಎಲ್ಲೆಂದೆಲ್ಲಿಗೋ ಬ್ಯಾಂಕ್ ನೌಕರರು ವರ್ಗಾವಣೆಯಾಗುತ್ತಿದ್ದು, ಶಿರಾಲಿಯಲ್ಲಿರುವ ಬ್ಯಾಂಕ್ ಆಫ್ ಬರೋಡಾದಲ್ಲಿ ಕನ್ನಡ ಬಾರದವರೇ ಇದ್ದಾರೆ. ಭಟ್ಕಳ ತೆರ್ನಮಕ್ಕಿಯಲ್ಲಿ ರೈಲಿನಡಿ ಸಿಲುಕಿ ವೃದ್ಧೆ ಸಾವು https://www.sahilonline.net/ka/woman-dies-after-being-hit-by-a-train-at-bhatkal-ternamakki-railway-track ವೃದ್ಧೆಯೋರ್ವರು ರೈಲಿನ ಅಡಿಗೆ ಸಿಲುಕಿ ಸಾವನ್ನಪಪಿರುವ ಘಟನೆ ಸೋಮವಾರ ಮಧ್ಯಾಹ್ನ 1.30 ಸುಮಾರಿಗೆ ತಾಲೂಕಿನ ಕೈಕಿಣಿ ಗ್ರಾಪಂ ವ್ಯಾಪ್ತಿಯ ತೆರ್ನಮಕ್ಕಿಯಲ್ಲಿ ನಡೆದಿದೆ. ಲಸಿಕಾ ಮೇಳದಲ್ಲಿ ಗುರಿ ತಲುಪಿದ ಉತ್ತರಕನ್ನಡ ಆರೋಗ್ಯ ಇಲಾಖೆ. ಯಶಸ್ಸಿಗೆ ಕಾರಣರಾದವರಿಗೆ ಡಿಸಿ ಅಭಿನಂದನೆ. https://www.sahilonline.net/ka/department-of-health-dc-congratulates-those-responsible-for-the-success ಕಾರವಾರ : ದೇಶಾದ್ಯಂತ ನಡೆದ ಬೃಹತ್ ಕೋವಿಡ್ ಲಸಿಕಾ ಮೇಳದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ನೀಡಲಾದ 85000 ಗುರಿಯನ್ನು ತಲುಪಿಸುವಲ್ಲಿ ಜಿಲ್ಲಾಡಳಿಯ ಯಶಸ್ವಿಯಾಗಿದೆ. ಕಾರವಾರ: ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನ https://www.sahilonline.net/ka/karwar-uttara-kannada-application-for-state-award ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ವ್ಯಕಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.   ಕಾರವಾರ: ಶೌರ್ಯ, ಸಾಹಸ ಪ್ರಶಸ್ತಿಗೆ ಅರ್ಜಿ ಆಹ್ವಾನ https://www.sahilonline.net/ka/karwar-uttara-kannada-applications-for-bravery-and-adventure-award ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು  ಶೌರ್ಯ, ಸಾಹಸ ಮಾಡಿರುವ 6 ರಿಂದ 18 ವರ್ಷ ವಯೋಮಾನದ ಮಕ್ಕಳಿಗೆ ಶೌರ್ಯ ಪ್ರಶಸ್ತಿ ನೀಡಲು  ಅರ್ಜಿ  ಆಹ್ವಾನಿಸಿದೆ.   ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುತ್ತದೆ.  ಕಾರವಾರ: ಡಿಪ್ಲೋಮಾ ಪ್ರವೇಶ ಅವಧಿ ವಿಸ್ತರಣೆ https://www.sahilonline.net/ka/karwar-uttara-kannada-diploma-admission-period-extension 2021-22 ನೇ ಸಾಲಿನ  ಪ್ರಥಮ ಸೆಮಿಸ್ಟರ್ ಮತ್ತು ತೃತೀಯ ಸೆಮಿಸ್ಟರ್ (ಲ್ಯಾಟರಲ್ ಎಂಟ್ರಿ )   ಡಿಪ್ಲೋಮಾ ಪ್ರವೇಶ ಅವಧಿಯನ್ನು ಸೆ.30 ರವರೆಗೆ ವಿಸ್ತರಿಸಲಾಗಿದೆ. ಕಾರವಾರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್, ಅಟೋಮೊಬೈಲ್ ಇಂಜಿನಿಯರಿಂಗ್ ಮತ್ತು ಕಮರ್ಷಿಯಲ್ ಪ್ರಾಕ್ಟೀಸ್ (ನಾನ್ ಇಂಜಿನಿಯರಿಂಗ್) ಕೋರ್ಸುಗಳಿಗೆ ಸೀಟುಗಳು ಲಭ್ಯವಿರುತ್ತವೆ.  ಈ ಬಾರಿ ಅರ್ಥಪೂರ್ಣ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಿರ್ಧಾರ: ಡಾ. ಕೆ.ಸಿ ನಾರಾಯಣಗೌಡ https://www.sahilonline.net/ka/decision-on-this-years-meaningful-srirangapatna-dasara-mahotsav-dr-kc-narayana-gowda ಮಂಡ್ಯ : ಅಕ್ಟೋಬರ್ 9, 10 ಮತ್ತು 11 ರಂದು ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ನಡೆಸಲು ನಿರ್ಧರಿಸಲಾಗಿದ್ದು, ಅರ್ಥಪೂರ್ಣ ದಸರಾ ಆಚರಣೆಗೆ ಕ್ರಮವಹಿಸಿ ಎಂದು ರೇಷ್ಮೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದರು ಭಟ್ಕಳ ವೆಂಕಟಾಪುರ ಹೊಳೆಯಲ್ಲಿ ವ್ಯಕ್ತಿಯ ಶವ ಪತ್ತೆ https://www.sahilonline.net/ka/man-dies-after-falling-into-venktapur-river-bhatkal ಗದ್ದೆ ಕೆಲಸಕ್ಕೆಂದು ಶನಿವಾರ ಮನೆಯಿಂದ ಹೊರಟಿದ್ದ ವ್ಯಕ್ತಿಯೋರ್ವರ ಶವವು ತಾಲೂಕಿನ ವೆಂಕಟಾಪುರ ಹೊಳೆಯಲ್ಲಿ ರವಿವಾರ ಸಂಜೆ ಪತ್ತೆಯಾಗಿದೆ. ಭಟ್ಕಳ: ಸರಕಾರಿ ಶಾಲೆಯಲ್ಲಿ ಓದಿದವರು ಇತಿಹಾಸ ನಿರ್ಮಿಸಿದ್ದಾರೆ: ಸುನಿಲ್ https://www.sahilonline.net/ka/those-who-learn-in-government-school-have-made-history-bhatkal-mla-sunil-nak-said ಪ್ರಸಕ್ತವಾಗಿ ಖಾಸಗಿ ಶಾಲೆಗಳ ಕಟ್ಟಡ, ವಾಹನ, ಸುಣ್ಣಬಣ್ಣಗಳಿಗೆ ಆಕರ್ಷಿತರಾಗಿ ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸಲು ಪಾಲಕರು ಉತ್ಸುಕತೆಯನ್ನು ತೋರುತ್ತಿದ್ದಾರೆ. ಆದರೆ ಸರಕಾರಿ ಶಾಲೆಯಲ್ಲಿ ಓದಿದವರು ಐಎಎಸ್, ಐಪಿಎಸ್, ಕೆಎಎಸ್‍ನಂತಹ ಶಿಕ್ಷಣವನ್ನು ಪಡೆದು ಇತಿಹಾಸವನ್ನು ನಿರ್ಮಿಸಿದ್ದಾರೆ ಎನ್ನುವುದನ್ನು ಎಲ್ಲರೂ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಶಾಸಕ ಸುನಿಲ್ ನಾಯ್ಕ ಹೇಳಿದರು. ಮಹಿಳಾ ಕೇಂದ್ರ ಕಾರಾಗೃಹದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ https://www.sahilonline.net/ka/world-suicide-prevention-day-at-womens-central-prison ಶಿವಮೊಗ್ಗ : ಮಹಿಳಾ ಕೇಂದ್ರ ಕಾರಾಗೃಹ, ಶಿವಮೊಗ್ಗ ಇಲ್ಲಿ ಸೆ.17 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ಇವರ ವತಿಯಿಂದ “ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ” ನಡೆಸಲಾಯಿತು. ಭಟ್ಕಳ: ತೆವಳುತ್ತಲೇ ಸಾಗಿದೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ; ಉದ್ಘಾಟನೆ ಮುಗಿದರೂ ಕೆಲಸ ಮುಗಿಯಲೇ ಇಲ್ಲ https://www.sahilonline.net/ka/bhatkal-karwar-national-highway-works-inauguration-over-but-the-work-is-not-over ಯಾವುದೇ ದೇಶ, ರಾಜ್ಯ ಆಗಿರಲಿ, ಸುಸಜ್ಜಿತ ರಸ್ತೆ ಎನ್ನುವುದು ಅಭಿವೃದ್ಧಿಯ ಸಂಕೇತವಾಗಿದೆ. ಅದರಲ್ಲಿಯೂ ಹೆದ್ದಾರಿಗಳು ಆಧುನಿಕತೆಯ ಪ್ರತಿಬಿಂಬವಾಗಿವೆ. ಅದರಲ್ಲಿಯೂ ರಾಷ್ಟ್ರೀಯ ಹೆದ್ದಾರಿಗಳು ಚತುಷ್ಪಥ, ಷಟ್ಪಥಗಳಾಗಿ ದೇಶಕ್ಕೆ ಮೆರುಗನ್ನು ನೀಡಿವೆ. ಆದರೆ ಅದೇ ಹೆದ್ದಾರಿ ಕಾಮಗಾರಿ ಎನ್ನುವುದು ನಮ್ಮ ಕರಾವಳಿ ತೀರದಲ್ಲಿ ಆಯ ಕಟ್ಟಿನಲ್ಲಿ ಕುಳಿತಿರುವ ವ್ಯಕ್ತಿ, ಕಂಪೆನಿಗಳಿಗೆ ದುಡ್ಡು ಹೊಡೆಯೊಕೆ ಇರುವ ರಹದಾರಿಗಳಾಗಿ ಬದಲಾಗಿವೆ ಎಂಬ ಮಾತು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣವಾಗುವ ಸಾಧ್ಯತೆ: ಆರ್.ಗಿರೀಶ್ https://www.sahilonline.net/ka/possible-completion-of-airport-works-r-girish ಹಾಸನ : ಜಿಲ್ಲೆಯ ಹಲವು ದಶಕಗಳ ವಿಮಾನ ನಿಲ್ದಾಣ ಪ್ರಾರಂಭದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, ಶೀಘ್ರವೇ ಕಾಮಗಾರಿ ಚಾಲನೆ ಯಾಗಲಿದೆ. ನಾಳೆಯಿಂದಲೇ ಮಾರ್ಕಿಂಗ್ ಕಾರ್ಯ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚನೆ ನೀಡಿದ್ದಾರೆ. ಹಿರಿಯ ನಾಗರಿಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ https://www.sahilonline.net/ka/drive-for-sports-and-cultural-competition-of-senior-citizens ಯಾದಗಿರಿ : ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಿರಿಯ ನಾಗರಿಕರು ತಮ್ಮ ಸಂಧ್ಯಾಕಾಲದಲ್ಲಿಯೂ ಕ್ರೀಡಾ ಮನೋಭಾವನೆ ಮತ್ತು ಕಲೆಯನ್ನು ಪ್ರದರ್ಶನಗೊಳಿಸಲು ಆಯೋಜಿಸಿದ್ದ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪ್ರಭಾಕರ ಕವಿತಾಳ ಚಾಲನೆ ನೀಡಿದರು. ಮಂಗಳೂರು: ಮುಖ್ಯಮಂತ್ರಿಗೆ ಕೊಲೆ ಬೆದರಿಕೆ; ಹಿಂದೂ ಮಹಾಸಭಾ ರಾಜ್ಯ ಪ್ರ.ಕಾರ್ಯದರ್ಶಿ ಬಂಧನ https://www.sahilonline.net/ka/hindu-maha-sabha-leader-dharmendra-arrested-in-mangalore-for-threatening-karnataka-cm-bommai ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಬಹಿರಂಗವಾಗಿ ಕೊಲೆ ಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಮಂಗಳೂರು ಪೊಲೀಸರು ರವಿವಾರ ಬಂಧಿಸಿದ್ದಾರೆ. ಪಂಜಾಬ್‌ಗೆ ಮೊದಲ ದಲಿತ ಮುಖ್ಯಮಂತ್ರಿ; ಚರಣ್‌ಜೀತ್ ಸಿಂಗ್ ಚನ್ನಿಗೆ ಸಿಎಂ ಪಟ್ಟ, ಇಂದು ಪ್ರಮಾಣ https://www.sahilonline.net/ka/charanjit-singh-channi-is-new-punjab-cm ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ಅಚ್ಚರಿಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಹೈಕಮಾಂಡ್, ದಲಿತ ಸಿಖ್ ಸಮುದಾಯದ ನಾಯಕ ಚರ್ರನ್‌ಜಿತ್ ಸಿಂಗ್ ಚನ್ನಿ ಅವರನ್ನು ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗಿ ರವಿವಾರ ಘೋಷಿಸಿದೆ. ಸೆ. 27ಕ್ಕೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ https://www.sahilonline.net/ka/election-to-the-karnataka-state-waqf-board-to-be-held-on-27-sept ಕನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ತೆರವಾಗಿರುವ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ಕೈಗೊಳ್ಳಲು ಸೆಪ್ಟೆಂಬರ್ 27 ರಂದು ದಿನಾಂಕವನ್ನು ನಿಗಧಿಪಡಿಸಲಾಗಿದೆ. ಭಾರತದ ಬಯೋಟೆಕ್ ರಾಜಧಾನಿ ಬೆಂಗಳೂರು: ಕೇಂದ್ರ ಸಚಿವ ಪಿಯೂಷ್ ಗೋಯಲ್ https://www.sahilonline.net/ka/biotech-capital-of-india-bangalore-says-union-minister-piyush-goyal ಕರ್ನಾಟಕ ದೇಶದಲ್ಲಿಯೇ ಅತ್ಯಂತ ಕ್ರಿಯಾಶೀಲ ರಾಜ್ಯವಾಗಿದ್ದು, ಹಲವು ಹೊಸತನಗಳ ಮತ್ತು ನವೋದ್ಯಮಗಳ ಉಗಮ ಸ್ಥಾನವಾಗಿದ್ದು, ಭಾರತದ ಬಯೋಟೆಕ್ನಾಲಜಿಯ ರಾಜಧಾನಿ ಬೆಂಗಳೂರು ಆಗಿದೆ ಎಂದು ಕೇಂದ್ರ ಜವಳಿ, ಗ್ರಾಹಕರ ವ್ಯವಹಾರ, ಆಹಾರ ಹಾಗೂ ನಾಗರೀಕ, ಕೈಗಾರಿಕೆ ಹಾಗೂ ವಾಣಿಜ್ಯ ಸಚಿವರಾದ ಪಿಯೂಷ್ ಗೋಯಲ್ ಅವರು ಹರ್ಷ ವ್ಯಕ್ತಪಡಿಸಿದರು. ಕಾರವಾರ: ಸೆ. 27ಕ್ಕೆ ಅಂಚೆ ಅದಾಲತ್ https://www.sahilonline.net/ka/postal-adalat-on-27-sept-in-karwar-uttara-kannada ಕಾರವಾರ ಅಂಚೆ ವಿಭಾಗದ 2021 ನೇ ಸಾಲಿನ 3ನೇ ತ್ರೈಮಾಸಿಕ ಅಂಚೆ ಅದಾಲತ್ ಸೆ. 27 ರಂದು ಕಾರವಾರ ವಿಭಾಗದ ಅಂಚೆ  ಅಧೀಕ್ಷಕರ ಕಛೇರಿಯಲ್ಲಿ ಬೆಳಗ್ಗೆ 11 ಕ್ಕೆ  ಜರುಗಲಿದೆ.  ಸೆ. 30 ರಂದು ಕುಮಟಾ ತಾಲೂಕಾ ನ್ಯಾಯ್ಯಾಲಯದಲ್ಲಿ ಬೃಹತ್ ಲೋಕ್ ಅದಾಲತ್ https://www.sahilonline.net/ka/mega-lok-adalat-on-sept-30-in-kumta-uttara-kannada ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದ ನಿದೇರ್ಶನದಂತೆ ಸೆ. 30 ರಂದು ಕುಮಟಾ ತಾಲೂಕಾ ನ್ಯಾಯ್ಯಾಲಯದಲ್ಲಿ ಬೃಹತ್ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ.   ಭಟ್ಕಳ: ಹುಯಿಲ್ಮಡಿ ಕಡಲತೀರದಲ್ಲಿ ಬೆಂಗಳೂರು ಮೂಲದ ತಾಯಿ,ಮಗನ ಶವ ಪತ್ತೆ https://www.sahilonline.net/ka/dead-bodies-of-two-found-at-haadin-beach-in-bhatkal ಹುಯಿಲ್ಮಡಿ ಕಡಲತೀರದಲ್ಲಿ ಬೆಂಗಳೂರು ಮೂಲದ ತಾಯಿ,ಮಗನ ಶವ ಪತ್ತೆ ಅಂಕೋಲಾದ ಅನ್ನದಂಗಳದಲ್ಲಿ ಮಾತುಕತೆ ಕಾರ್ಯಕ್ರಮ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟನೆ. ಕೃಷಿಕರೊಂದಿಗೆ ಸಂವಾದ https://www.sahilonline.net/ka/conversation-program-in-angola-the-inauguration-of-the-union-cabinet-minister-shobha-karandlaje-conversation-with-farmers ಕಾರವಾರ : ರೈತರ ಏಳಿಗೆಯ ಜೊತೆ ಕೃಷಿಯಲ್ಲಿ ದೇಶ ಸ್ವಾವಲಂಬಿಯಾಗುವ ದೃಷ್ಟಿಯಲ್ಲಿ ಕೇಂದ್ರ ಸರ್ಕಾರವು ರೈತ ಸ್ನೇಹಿ ಸರ್ಕಾರವಾಗಿ ಮಾರಗಪಟ್ಟಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅಂಕೋಲಾ ತಾಲೂಕಿನ ಕೈಗಡಿ ಗ್ರಾಮದಲ್ಲಿ ಶನಿವಾರ ಅನ್ನದಂಗಳದ ಮಾತುಕತೆ ಶೀರ್ಷಿಕೆಯಡಿ ನಡೆದ ಕೃಷಿಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾನೂನು ಅರಿವು ವಿಶೇಷ ಪ್ರಚಾರಾಂದೋಲನ ಕಾರ್ಯಕ್ರಮಕ್ಕೆ ಚಾಲನೆ https://www.sahilonline.net/ka/drive-into-a-special-campaign-for-legal-awareness ಹಾಸನ - ದುರ್ಬಲರು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು, ಮಹಿಳೆಯರು, ವಾರ್ಷಿಕ 3 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವವರು ಮತ್ತಿತರರು ಉಚಿತವಾಗಿ ಕಾನೂನು ಸೇವೆ ಪಡೆಯಲು ಅರ್ಹರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ಅವರು ತಿಳಿಸಿದ್ದಾರೆ. ದೌರ್ಜನ್ಯಕ್ಕೊಳಗಾದವರಿಗೆ ಅನುಕಂಪದ ಆಧಾರಿತ ಉದ್ಯೋಗ ಒದಗಿಸಲು ಸೂಚನೆ https://www.sahilonline.net/ka/instruction-to-provide-compassion-based-employment-for-the-victims ಹಾಸನ : ದೌರ್ಜನ್ಯಕ್ಕೊಳಗಾಗಿ ಹತ್ಯೆಗೀಡಾದ ಅನುಸೂಚಿತ ಜಾತಿ ಪಂಗಡಗಳ ಕುಟುಂಬದ ಅರ್ಹ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ತ್ವರಿತವಾಗಿ ಉದ್ಯೋಗ ಒದಗಿಸುವ ಕುರಿತು ಅಗತ್ಯ ಕ್ರಮ ಕೈಗೊಳುವಂತೆ ಜಿಲ್ಲಾಧಿಕಾರಿ ಆರ್ ಗಿರೀಶ್ ಸೂಚನೆ ನೀಡಿದ್ದಾರೆ. ಕೊವಿಡ್ ಲಸಿಕಾ ಮೇಳ ಭರ್ಜರಿ ಯಶಸ್ವಿ. https://www.sahilonline.net/ka/the-kovid-vaccine-fair-is-hugely-successful ಹಾಸನ : ಜಿಲ್ಲೆಯಲ್ಲಿ ಕೊವೀಡ್ ಲಸಿಕಾ ಮೇಳ ಭರ್ಜರಿಯಾಗಿ ಯಶಸ್ವಿಗೊಂಡಿದೆ. ಒಂದೇ ದಿನ‌ ಸುಮಾರು 90 ಸಾವಿರ ಮಂದಿಗೆ ಲಸಿಕೆ ಹಾಕುವ ಮೂಲಕ‌ ಹೊಸ ದಾಖಲೆ‌ ಬರೆಯಲಾಗಿದೆ. ಶಾಲಾ ಕಾಲೇಜುಗಳಲ್ಲಿ ಕೋವಿಡ್-19 ಮಾರ್ಗಸೂಚಿ ಪಾಲನೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಪರಿಶೀಲನೆ. https://www.sahilonline.net/ka/kovid-19-guidelines-in-school-colleges-inspection-by-lokayukta-superintendent-of-police ಉಡುಪಿ : ಕೋವಿಡ್-19 ಹರಡುವುದನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಪಾಲನೆ ಮಾಡುತ್ತಿರುವ ಕುರಿತಂತೆ, ಕರ್ನಾಟಕ ಲೋಕಾಯುಕ್ತರು, ಬೆಂಗಳೂರು ಇವರ ಸೂಚನೆಯಂತೆ, ಮಂಗಳೂರಿನ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ, ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಜಗದೀಶ್ ಎಂ, ಪೊಲೀಸ್ ನಿರೀಕ್ಷಕ ಜಯರಾಮ ಡಿ ಗೌಡ, ರಾಜಶೇಖರ ಎಲ್ ಹಾಗೂ ಸಿಬ್ಬಂದಿಗಳು ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂಜಿಬೆಟ್ಟುವಿನ ಮಹಾತ್ಮಗಾಂಧೀ ಮೆಮೋರಿಯಲ್ ಕಾಲೇಜು, ಇಂದ್ರಾಳಿ ಪ್ರೈಮರಿ ಮತ್ತು ಹೈಯರ್ ಪ್ರೈಮರಿ ಸ್ಕೂಲ್, ಉಡುಪಿಯ ಸರಕಾರಿ ಬೋರ್ಡ್ ಹೈಸ್ಕೂಲ್ ಗಳಿಗೆ ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಭಾರತ ವಿಶ್ವಕ್ಕೆ ಸಿರಿ ಧಾನ್ಯ ರಫ್ತು ಮಾಡುವ ಹಬ್ ಆಗಲಿದೆ - ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ https://www.sahilonline.net/ka/india-will-be-a-hub-for-export-of-siri-grain-to-the-world-union-minister-of-state-shobha-karandlaje ಉಡುಪಿ : ಮುಂದಿನ ಎರಡು ವರ್ಷದ ಅವಧಿಯಲ್ಲಿ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಉತ್ಪಾದನೆ ಮಾಡುವುದರ ಜೊತೆಗೆ, ಉತ್ತಮ ಗುಣಮಟ್ಟದ, ನೈಸರ್ಗಿಕ ಅಂಶಗಳನ್ನು ಒಳಗೊಂಡ ಸಿರಿಧಾನ್ಯಗಳನ್ನು ವಿದೇಶಕ್ಕೆ ರಫ್ತು ಮಾಡುವುದರ ಮೂಲಕ, ಭಾರತವು ಇಡೀ ವಿಶ್ವಕ್ಕೆ ಸಿರಿಧಾನ್ಯಗಳನ್ನು ರಫ್ತು ಮಾಡುವ ಹಬ್ ಆಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ತಂಬಾಕು ದುಷ್ಪರಿಣಾಮ ಮತ್ತು ಕೋಟ್ಪಾ ಕಾಯ್ದೆ ಕುರಿತು ತರಬೇತಿ ಕಾರ್ಯಕ್ರಮ. ಮಕ್ಕಳನ್ನು ಸರಿದಾರಿಗೆ ತರುವಲ್ಲಿ ನಮ್ಮೆಲ್ಲರ ಜವಾಬ್ದಾರಿ ಇದೆ : ಎಸ್‍ಪಿ https://www.sahilonline.net/ka/training-program-on-tobacco-misuse-and-cotpah-act-we-all-have-a-responsibility-to-bring-children-up-sp ಶಿವಮೊಗ್ಗ : ಪ್ರಸ್ತುತ ದಿನಮಾನಗಳಲ್ಲಿ ಹದಿ ವಯಸ್ಸಿನ ಮಕ್ಕಳೇ ತಂಬಾಕು ಉತ್ಪನ್ನಗಳ ಚಟಕ್ಕೆ ಒಳಗಾಗುತ್ತಿದ್ದು, ಮಕ್ಕಳನ್ನು ಸರಿದಾರಿಗೆ ತರುವಲ್ಲಿ ಶಾಲೆಗಳ ಶಿಕ್ಷಕರು ಸೇರಿದಂತೆ ನಮ್ಮೆಲ್ಲರ ಜವಾಬ್ದಾರಿ ಇದೆ. ಈ ನಿಟ್ಟಿನಲ್ಲಿ ನಾವೆಲ್ಲ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಬಿ.ಎಂ.ಲಕ್ಷ್ಮೀಪ್ರಸಾದ್ ಕರೆ ನೀಡಿದರು. ಪೌಷ್ಟಿಕ ಆಹಾರ ಪದಾರ್ಥಗಳಿಗೆ ಹೆಚ್ಚು ಪ್ರಾಧ್ಯಾನತೆ ನೀಡಿ: ಗೋವಿಂದರಾಜು https://www.sahilonline.net/ka/make-nutritious-foods-more-popular-govindaraju ಬೆಂಗಳೂರು : ಪೌಷ್ಟಿಕ ಆಹಾರ ಪದಾರ್ಥಗಳಿಗೆ ಹೆಚ್ಚು ಪ್ರಾಧಾನ್ಯತೆ ನೀಡುವುದರ ಜೊತೆಗೆ ವೈಯಕ್ತಿಕ ಹಾಗೂ ಶೌಚಾಲಯದ ಶುಚಿತ್ವದ ಬಗ್ಗೆ ಆದ್ಯತೆ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದರಾಜು ಅವರು ತಿಳಿಸಿದರು. ಸೆ.30 ರಂದು ಮೆಗಾ ಲೋಕ್ ಅದಾಲತ್ ಸದುಪಯೋಗಕ್ಕೆ ನ್ಯಾ. ಶಿವಣ್ಣ ಕರೆ https://www.sahilonline.net/ka/mega-lok-adalat-for-use-on-may-30th-shivanna-is-calling ಹಾಸನ : ರಾಷ್ಟ್ರೀಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಸೆಪ್ಟೆಂಬರ್ 30 ರಂದು ಎಲ್ಲಾ ನ್ಯಾಯಾಲಯಗಳಲ್ಲಿ "ಮೆಗಾ ಲೋಕ ಅದಾಲತ್' ಅನ್ನು ನಡೆಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಣ್ಣ ತಿಳಿಸಿದ್ದಾರೆ. ಪೌಷ್ಠಿಕಯುಕ್ತ ಆಹಾರ ಸೇವನೆಯಿಂದ ಉತ್ತಮ ಆರೊಗ್ಯ ಕಾಪಾಡಿಕೊಳ್ಳುವಂತೆ ಸೂಚನೆ https://www.sahilonline.net/ka/maintain-good-health-by-eating-nutritious-food ಹಾಸನ : ಮಹಿಳೆಯರು ಪೌಷ್ಠಿಕಯುಕ್ತ ಆಹಾರ ಸೇವಿಸುವುದರ ಮೂಲಕ ಉತ್ತಮ ಆರೊಗ್ಯ ಹೊಂದಲು ಕಾಳಜಿವಹಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯರಾದ ಶ್ಯಾಮಲ ಎಸ್. ಕುಂದುರ್ ಅವರು ತಿಳಿಸಿದ್ದಾರೆ. ಕೋವಿಡ್ ಬಾಧಿತ ಹಾಗೂ ಸೋಂಕಿತ ಮಕ್ಕಳಿಗೆ ಸರ್ಕಾರದ ಸೌಲಭ್ಯಗಳ ಕುರಿತು ವೆಬಿನಾರ್ https://www.sahilonline.net/ka/webinar-on-government-facilities-for-covid-affected-and-infected-children ಧಾರವಾಡ : ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಗಾಗಿ ಹಾಗೂ ಕೋವಿಡ್ ಬಾಧಿತ ಹಾಗೂ ಸೋಂಕಿತ ಮಕ್ಕಳ ಅನುಕೂಲಕ್ಕಾಗಿ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಕುರಿತು ಜಿಲ್ಲಾ ಮಟ್ಟದ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳಿಗೆ ವೆಬಿನಾರ್ ಕಾರ್ಯಕ್ರಮವನ್ನು ಇತ್ತೀಚೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಆಯೋಜಿಸಿತ್ತು ಆಜಾದಿ ಕಾ ಅಮೃತ ಮಹೋತ್ಸವ ಫಿಟ್ ಇಂಡಿಯಾ ಫ್ರೀಡಂ ರನ್ 2.0 https://www.sahilonline.net/ka/azadi-ka-amrita-mahotsavam-fit-india-freedom-run-20 ಧಾರವಾಡ : ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಫಿಟ್ ಇಂಡಿಯಾ ಫ್ರೀಡಂ ರನ್ 2.0 ಕಾರ್ಯಕ್ರಮ ಇಂದು ಧಾರವಾಡ ನಗರದಲ್ಲಿ ಯಶಸ್ವಿಯಾಗಿ ಜರುಗಿತು. ರಾವಿಹಾಳದಲ್ಲಿ ಶೌಚಾಲಯ ಬಳಕೆ ಅಭಿಯಾನ ಕಾರ್ಯಕ್ರಮ https://www.sahilonline.net/ka/toilet-use-campaign-in-ravihala ಬಳ್ಳಾರಿ : ಸಿರುಗುಪ್ಪ ತಾಲೂಕು ರಾವಿಹಾಳ ಗ್ರಾಮದಲ್ಲಿ ಶೌಚಾಲಯ ಬಳಕೆ ಅಭಿಯಾನ ಕಾರ್ಯಕ್ರಮಕ್ಕೆ ರಾವಿಹಾಳ ಗ್ರಾಪಂ ಸದಸ್ಯರಾದ ಆರ್.ಟಿ. ಮಾದಣ್ಣ ಅವರು ಮಂಗಳವಾರ ಚಾಲನೆ ನೀಡಿದರು. ಚಾಲನೆ ನೀಡಿದ ನಂತರ ಮಾತನಾಡಿದ ಅವರು ಗ್ರಾಮದ ಜನರು ಕಡ್ಡಾಯವಾಗಿ ಶೌಚಾಲಯ ಬಳಸಬೇಕು. ಶೌಚಾಲಯ ಬಳಸುವುದರಿಂದ ಗ್ರಾಮವನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಬಹುದು. ಗ್ರಾಮ ಪಂಚಾಯತಿ ವತಿಯಿಂದ ಉಚಿತವಾಗಿ ಶೌಚಾಲಯ ನಿರ್ಮಿಸಿಕೊಡಲಾಗುತ್ತಿದ್ದು, ಪ್ರತಿಯೊಬ್ಬರು ಶೌಚಾಲಯ ನಿರ್ಮಿಸಿಕೊಳ್ಳಿ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು, ಪಂಚಾಯತಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಮತ್ತು ಊರಿನ ಮುಖಂಡರು ಇದ್ದರು. ಮುರುಡೇಶ್ವರ ಬಳಿ ಚಲಿಸುತ್ತಿದ್ದ ರೈಲು ಬಡಿದು ವ್ಯಕ್ತಿ ಸಾವು https://www.sahilonline.net/ka/murudeshwara-man-dies-after-being-hit-by-a-moving-train ಮುರುಡೇಶ್ವರ ಚಲಿಸುತ್ತಿದ್ದ ರೈಲು ಬಡಿದು ವ್ಯಕ್ತಿ ಸಾವು ಗುಜರಾತಿನ 17 ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕಾರ https://www.sahilonline.net/ka/bhupendra-patel-sworn-in-as-17th-chief-minister-of-gujarat ಗುಜರಾತಿನ 17 ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕಾರ ಕೋವ್ಯಾಕ್ಸಿನ್ ಗೆ ವಾರಾಂತ್ಯದ ವೇಳೆಗೆ ಡಬ್ಲ್ಯುಹೆಚ್ಒ ಅನುಮೋದನೆ ನಿರೀಕ್ಷೆ https://www.sahilonline.net/ka/wahoxin-is-expected-to-be-approved-by-the-who-over-the-weekend ಕೋವ್ಯಾಕ್ಸಿನ್ ಗೆ ವಾರಾಂತ್ಯದ ವೇಳೆಗೆ ಡಬ್ಲ್ಯುಹೆಚ್ಒ ಅನುಮೋದನೆ ನಿರೀಕ್ಷೆ ಚುನಾವಣೋತ್ತರ ಹಿಂಸಾಚಾರ: ಪ.ಬಂಗಾಳ ಸರ್ಕಾರದ ಅರ್ಜಿ https://www.sahilonline.net/ka/post-election-violence-the-application-of-the-p-bengal-government ಚುನಾವಣೋತ್ತರ ಹಿಂಸಾಚಾರ: ಪ.ಬಂಗಾಳ ಸರ್ಕಾರದ ಅರ್ಜಿ ಆಡಳಿತ, ವಿರೋಧ ಪಕ್ಷಗಳ ಶಾಸಕರು ಉತ್ತಮ ಸಂಬಂಧ ಹೊಂದಿರಬೇಕು: ಗುಲಾಂ ನಬಿ ಆಜಾದ್ https://www.sahilonline.net/ka/governors-and-opposition-lawmakers-should-have-a-good-relationship-ghulam-nabi-azad ಆಡಳಿತ, ವಿರೋಧ ಪಕ್ಷಗಳ ಶಾಸಕರು ಉತ್ತಮ ಸಂಬಂಧ ಹೊಂದಿರಬೇಕು: ಗುಲಾಂ ನಬಿ ಆಜಾದ್ ಮಂಗಳೂರಿನ ರುತ್ ಕ್ಲಾರ್ ಡಿಸಿಲ್ವ ಸಿಎ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ https://www.sahilonline.net/ka/mangalores-ruth-clare-desilve-first-rank-in-ca-old-course-exam ಮಂಗಳೂರು : ಸೋಮವಾರ ಪ್ರಕಟಗೊಂಡ ಇನ್ಸಿಟ್ಯೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ (ಚಾರ್ಟಡ್ ಅಕೌಂಟೆಂಟ್) ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಮಂಗಳೂರಿನ ರುತ್ ಕ್ಲಾರ್ ಡಿಸಿಲ್ವ ಪ್ರಥಮ ರ್ಯಾಂಕ್ ಪಡೆದಿದ್ದಾರೆ‌ ಬಂಟ್ವಾಳ : ಶಾಲೆ ಮುಚ್ಚಲು ನೋಟೀಸ್ https://www.sahilonline.net/ka/bantwal-notice-to-close-school ಮಂಗಳೂರು : ಬಂಟ್ವಾಳ ತಾಲೂಕಿನ ಉಕ್ಕುಡ ಪಬ್ಲಿಕ್ ಶಾಲೆಯು 2020-21 ನೇ ಸಾಲಿನಿಂದ ಶಾಲಾ ಮಾನ್ಯತೆ ನವೀಕರಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಿಲ್ಲ. ಅನೇಕ ಬಾರಿ ನೋಟೀಸು ನೀಡಿದ್ದರೂ ಕೂಡ ಶಾಲಾ ಆಡಳಿತ ಮಂಡಳಿಯವರು ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ಸಮಗ್ರ ಜಿಲ್ಲಾ ಪರಿಸರ ಯೋಜನೆಯನ್ನು ಕಾರ್ಯಗತಗೊಳಿಸುವಂತೆ ಜಿಲ್ಲಾಧಿಕಾರಿ ಸೂಚನೆ https://www.sahilonline.net/ka/instructing-district-collector-to-implement-a-comprehensive-district-environment-plan ಮಂಗಳೂರು : ಹಸಿರು ನ್ಯಾಯ ಪೀಠದಲ್ಲಿ ವಿಚಾರಣಾ ಹಂತದಲ್ಲಿರುವ ಮೂಲ ಅರ್ಜಿ ಸಂಖ್ಯೆ 360/2018 ಕ್ಕೆ ಸಂಬಂಧಿಸಿದಂತೆ ಜಿಲ್ಲೆಗೆ ಸಂಬಂಧಿಸಿದ ಸಮಗ್ರ ಜಿಲ್ಲಾ ಪರಿಸರ ಯೋಜನೆಯನ್ನು ತಯಾರಿಸಿ ಸಲ್ಲಿಸುವ ಸಂಬಂಧ ಸೆಪ್ಟೆಂಬರ್ 13ರ ಸೋಮವಾರದಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಮುಗದ: ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ https://www.sahilonline.net/ka/mugada-international-literacy-day ಧಾರವಾಡ : 55 ನೆಯ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಸಪ್ತಾಹದ ಅಂಗವಾಗಿ ದೋಮವಾರ ಮುಗದ ಗ್ರಾಮ ಪಂಚಾಯತಿಯಲ್ಲಿ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಗ್ರಾ ಮ ಪಂಚಾಯತ ಅಧ್ಯಕ್ಷೆ ರೇಣುಕಾ ಶೀಗಿಹಳ್ಳಿ ಮಾತನಾಡಿ, ಮಹಿಳೆಯರು ಸಾಕ್ಷರರಾದರೆ ಕಲಿಕೆ ಹೆಚ್ಚು ಪರಿಣಾಮಕಾರಿಯಾಗುತ್ತದೆ ಎಂದು ತಿಳಿಸಿದರು. ಎರಡು ವರ್ಷದ ಬಾಲಕಿ ಕಾಣೆ https://www.sahilonline.net/ka/missing-two-year-old-girl ಧಾರವಾಡ : ಸವದತ್ತಿ ತಾಲೂಕಿನ ಮುರಗೋಡ ಸಮೀಪದ ಗೌಂಡವಾಡ ಗ್ರಾಮದ ಆರೋಹಿ ಮಹಾದೇವಪ್ಪ ಪವಾರ ಎಂಬ 2 ವರ್ಷದ ಬಾಲಕಿ ಆಗಸ್ಟ್ 16 ರಿಂದ ಕಾಣೆಯಾಗಿದ್ದಾಳೆ. ಆತ್ಮಹತ್ಯೆಗಳನ್ನು ವೈಭವೀಕರಿಸದೇ, ಎಲ್ಲರಲ್ಲೂ ಆತ್ಮವಿಶ್ವಾಸ ತುಂಬಿ ಬದುಕನ್ನು ಸಮರ್ಥವಾಗಿ ಎದುರಿಸುವ ಮನೋಬಲ ಮೂಡಿಸಬೇಕು: ಪ್ರಧಾನ ಜಿಲ್ಲಾ ನ್ಯಾಯಾಧೀಶ ಉಮೇಶ್ ಅಡಿಗ https://www.sahilonline.net/ka/suicides-should-not-be-glorified-but-should-be-filled-with-confidence-in-all ಧಾರವಾಡ : ವರ್ಷದಿಂದ ವರ್ಷಕ್ಕೆ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಆಧುನಿಕ ಜೀವನ ಪದ್ಧತಿಯೊಂದಿಗೆ ಸಮಾಜದಲ್ಲಿನ ಬದಲಾವಣೆಯು ಕಾರಣವಾಗುತ್ತಿದೆ. ಮಾಧ್ಯಮ ಹಾಗೂ ಸಮಾಜವು ಆತ್ಮಹತ್ಯೆಗಳನ್ನು ವೈಭವೀಕರಿಸದೇ ಮನೋಬಲ ಕುಗ್ಗಿರುವವರಲ್ಲಿ ಆತ್ಮವಿಶ್ವಾಸ ತುಂಬಿ ಬದುಕನ್ನು ಸಮರ್ಥವಾಗಿ ಎದುರಿಸುವ ಆತ್ಮಸ್ಥೈರ್ಯ, ಮನೋಬಲವನ್ನು ಅವರಲ್ಲಿ ಮೂಡಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಉಮೇಶ್ ಎಂ. ಅಡಿಗ ಅವರು ಹೇಳಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ರಾಷ್ಟ್ರ ಧ್ವಜಾರೋಹಣ ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ ಸರಳವಾಗಿ ಆಚರಣೆ : ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ https://www.sahilonline.net/ka/flag-of-the-country-by-chief-minister-basavaraja-bommai-welfare-of-karnataka-festival-on-september-17 ಕಲಬುರಗಿ : ಸಾಂಕ್ರಾಮಿಕ ರೋಗ ಕೋವಿಡ್ ಹಿನ್ನೆಲೆಯಲ್ಲಿ ಇದೇ ಸೆಪ್ಟೆಂಬರ್ 17ರಂದು "ಕಲ್ಯಾಣ ಕರ್ನಾಟಕ ಉತ್ಸವ"ವನ್ನು ಕಳೆದ ವರ್ಷದಂತೆ ಈ ಬಾರಿಯೂ ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ತಿಳಿಸಿದರು. ಬೆಳೆಹಾನಿ ಪರಿಶೀಲಿಸಿದ ಕೇಂದ್ರ ಸಚಿವರಾದ ಭಗವಂತ ಖೂಬಾ https://www.sahilonline.net/ka/the-minister-of-state-for-agriculture-khoobani-examined-the-crop ಬೀದರ : ಬೀದರ ಸಂಸದರು ಆಗಿರುವ ಹಾಗೂ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸಚಿವರಾದ ಭಗವಂತ ಖೂಬಾ ಅವರು ಇತ್ತೀಚಿಗೆ ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಬೆಳೆ ಹಾನಿ ಪರಿಶೀಲನೆ ನಡೆಸಿದರು. ಯಶಸ್ವಿಯಾಗಿ ಪರೀಕ್ಷೆ ನಡೆಸುವಂತೆ ಸೂಚನೆ https://www.sahilonline.net/ka/notice-to-successfully-sda-examination ಹಾಸನ : ರಾಜ್ಯಾದ್ಯಂತ ಸೆ.18 ಮತ್ತು ಸೆ.19 ರಂದು ನಡೆಯುವ ದ್ವಿತೀಯ ದರ್ಜೆ ಸಹಾಯಕ ಪರೀಕ್ಷೆಯನ್ನು ಯಾವುದೇ ಲೋಪದೋಷವಾಗದಂತೆ ಎಚ್ಚರವಹಿಸಿ ಯಶಸ್ವಿಗೊಳಿಸುವಂತೆ ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಪಿ. ಸತ್ಯವತಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಲಸಿಕೆ ನೀಡುವ ಕೆಲಸವನ್ನು ಚುರುಕುಗೊಳಿಸಿ: ಡಿ.ಕೆ. ಸುರೇಶ್ https://www.sahilonline.net/ka/accelerate-covid-vaccination-dk-suresh ರಾಮನಗರ : ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪಡೆಯದೇ ಇರುವವರ ಹೆಸರನ್ನು ಗ್ರಾಮವಾರು ಪಟ್ಟಿಮಾಡಿಕೊಳ್ಳಿ. ರೂಟ್ ಮ್ಯಾಪ್‌ನೊಂದಿಗೆ ಯೋಜನೆ ಸಿದ್ಧಪಡಿಸಿಕೊಳ್ಳಿ. ಗ್ರಾಮಾಂತರ ಪ್ರದೇಶದಲ್ಲಿ ಜನರನ್ನು ಬೆಳಿಗ್ಗೆ ಸಂಪರ್ಕಿಸುವುದು ಸುಲಭ. ಬೆಳಿಗ್ಗೆ 7 ರಿಂದ 10 ಗಂಟೆಯವರೆಗೆ ಗ್ರಾಮವಾರು ಲಸಿಕಾ ಕಾರ್ಯಕ್ರಮ ಏರ್ಪಡಿಸಿಕೊಂಡು ಎಲ್ಲರಿಗೂ ಲಸಿಕೆ ನೀಡುವಂತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ.ಕೆ.ಸುರೇಶ್ ಅವರು ತಿಳಿಸಿದರು. ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಇನ್ನಿಲ್ಲ. https://www.sahilonline.net/ka/former-union-minister-asker-fernandez-is-no-more ಮಂಗಳೂರು: ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 18ರಂದು ಯೋಗ ಮಾಡುವ ಸಂದರ್ಭದಲ್ಲಿ ಅವರು ಮನೆಯಲ್ಲಿ ಜಾರಿದ್ದು ಮೆದುಳಿಗೆ ಗಾಯವಾಗಿತ್ತು. ಉಮ್ಮಚಗಿಯಲ್ಲಿ ವೇದಾಯುರ್ಜ್ಯೋತಿಷಸಸ್ಯ ಸಮೀಕ್ಷಾ " ಕಾರ್ಯಕ್ರಮ https://www.sahilonline.net/ka/program-on-veda-jyotiruta-suryaksha-at-ummachagi ಯಲ್ಲಾಪುರ : ತಾಲೂಕಿನ ಉಮ್ಮಚಗಿಯ ಸುಮೇರು ಜ್ಯೋತಿರ್ವನಮ್ ನಲ್ಲಿ ಭಾರತೀಯ ಜ್ಞಾನ ವಿಜ್ಞಾನ ಟ್ರಸ್ಟ್, ಆಪ್ಯಂ ಆಯುರ್ವೇದ ಪ್ರತಿಷ್ಠಾನ ಹಾಗೂ ಸಾತ್ವಿಕ ಫೌಂಡೇಶನ್ ಅವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ " ವೇದಾಯುರ್ಜ್ಯೋತಿಷಸಸ್ಯ ಸಮೀಕ್ಷಾ " ಕಾರ್ಯಕ್ರಮವನ್ನು ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ಯಶಸ್ವಿಗೊಂಡ ದಾಂಡೇಲಿ ಪೇಪರ್ ಮಿಲ್ ನ ಕಾರ್ಮಿಕ ವೇತನ ಪರಿಷ್ಕರಣಾ ಸಂಧಾನ ಸಭೆ https://www.sahilonline.net/ka/dandeli-paper-mills-workers-wage-reconciliation-conference-chaired-by-minister ಯಲ್ಲಾಪುರ : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರ ನೇತೃತ್ವದ ಭಾನುವಾರ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ದಾಂಡೇಲಿಯ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನ ಕಾರ್ಮಿಕರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿ ಪ್ರತಿನಿಧಿಗಳು ಹಾಗೂ ಜಂಟಿ ಸಂಧಾನ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿದರು. ಆಡಳಿತ ಮಂಡಳಿ ಪ್ರತಿನಿಧಿ ಹಾಗೂ ಜಂಟಿ ಸಂಧಾನ ಸಮಿತಿಯ ಸದಸ್ಯರೊಂದಿಗೆ ಪ್ರಮುಖರೊಂದಿಗೆ ಸುದೀರ್ಘವಾಗಿ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಚರ್ಚಿಸಿದರು, ಹಲವಾರು ವರ್ಷಗಳಿಂದ ಉಲ್ಬಣಿಸಿದ ಸಮಸ್ಯೆಯನ್ನು ಮಾನ್ಯ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಅತ್ಯಂತ ಯಶಸ್ವಿಯಾಗಿ ಕೊನೆಗೊಳಿಸಿದರು. ಈ ಸಂಸ್ಥೆಯಲ್ಲಿ 2000 ಕ್ಕೂ ಹೆಚ್ಚಿನ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದು ಕಾರ್ಮಿಕ ವೇತನದಲ್ಲಿ ರೂಪಾಯಿ 4100 ಗಳನ್ನು ಏರಿಕೆ ಮಾಡಲು ಅಡಳಿತ ಮಂಡಳಿಯವರು ಒಪ್ಪಿದ್ದು ಅಂದಾಜು ಪ್ರತಿವರ್ಷ 9.8 ಕೋಟಿ ಮೊತ್ತದ ಸೌಲಭ್ಯಗಳನ್ನು ಕಾರ್ಮಿಕರುಗಳಿಗೆ ಈ ಒಪ್ಪಂದದಿಂದ ಪಡೆದುಕೊಳ್ಳಲಿದ್ದಾರೆ ಹಾಗೂ ರಾಜ್ಯದಲ್ಲಿ ಕಾರ್ಮಿಕ ಹಾಗೂ ಉದ್ಯಮಿ ಸ್ನೇಹಿ ವಾತಾವರಣವನ್ನು ನಿರ್ಮಾಣ ಮಾಡುವುದಕ್ಕೆ ಕಾರ್ಮಿಕ ಇಲಾಖೆ‌ ಸದಾ ಬದ್ದವಾಗಿದೆ ಎಂದರು. ಈ ಸಂದರ್ಭದಲ್ಲಿ ಬೆಳಗಾವಿ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ, ಜಂಟಿ ಸಂಧಾನ ಸಮಿತಿ ಸದಸ್ಯ ಬಿ.ಡಿ.ಹಿರೇಮಠ, ಶ್ರೀನಿವಾಸ ಘೋಟ್ನೇಕರ, ಉದಯ ನಾಯ್ಕ, ಭರತ ಪಾಟೀಲ್ ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿಗಳಾದ ರಾಜೇಂದ್ರ ಜೈನ್, ಎಸ್.ಎನ್.ಪಾಟೀಲ್, ರಮೇಶ್ ಬಿಜಾಪುರ, ವಿಜಯ ಮಹಾಂತೇಶ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ದೇಶ ಅಭಿವೃದ್ಧಿಯು ಆ ದೇಶದ ನೈಸರ್ಗಿಕ ಸಂಪನ್ಮೂಲಗಳ ಮೇಲೆ ಅವಲಂಬಿತವಾಗಿದೆ : ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ https://www.sahilonline.net/ka/country-development-depends-on-the-natural-resources-of-the-country-chief-district-and-satra ಧಾರವಾಡ : ಒಂದು ದೇಶ ಶ್ರೀಮಂತಿಕೆ ಆ ದೇಶದ ನೈಸರ್ಗಿಕ ಸಂಪತ್ತಿನ್ನು ಅವಲಂಬಿಸಿರುತ್ತದೆ. ನೈಸರ್ಗಿಕ ಸಂಪತ್ತಿನ ಸಂರಕಗಷಣೆಗಾಗಿ ಹಲವಾರು ಅರಣ್ಯ ಸಿಬ್ಬಂದಿ ತಮ್ಮ ಪ್ರಾಣತ್ಯಾಗ ಮಾಡಿದ್ದು, ಅವರ ಸ್ಮರಣೆಯು ನಮ್ಮ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ ಅವರು ಹೇಳಿದರು. ನರೇಗಾ ಅನುಷ್ಠಾನದಲ್ಲಿ ದೇಶಕ್ಕೆ ಮಾದರಿ: ಸಚಿವ ಈಶ್ವರಪ್ಪ https://www.sahilonline.net/ka/model-for-country-in-implementation-of-narega-minister-eshwarappa ಬಳ್ಳಾರಿ : ನರೇಗಾ ಅಡಿಯಲ್ಲಿ ಕಳೆದ ವರ್ಷ 15 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ನರೇಗಾ ಪರಿಣಾಮಕಾರಿ ಅನುಷ್ಠಾನದಲ್ಲಿ ಕರ್ನಾಟಕ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಪ್ಯಾರಾಲಿಂಪಿಕ್ಸ್ ಅಥ್ಲೀಟ್‌ ಗಳಿಗೆ ಆತಿಥ್ಯ: ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ https://www.sahilonline.net/ka/pm-to-host-paralympics-athletes-video-shared-by-pm-modi ಪ್ಯಾರಾಲಿಂಪಿಕ್ಸ್ ಅಥ್ಲೀಟ್‌ ಗಳಿಗೆ ಆತಿಥ್ಯ: ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ https://www.sahilonline.net/ka/bhupendra-patel-elected-as-the-new-chief-minister-of-gujarat ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ ಕೆಲ ನಾಯಕರಿಂದ ಜಿ-23 ದುರುಪಯೋಗ'; ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರಬೇಕು: ವೀರಪ್ಪ ಮೊಯ್ಲಿ https://www.sahilonline.net/ka/g-23-abuse-by-some-leaders-prashant-kishore-should-join-congress-veerappa-moily ಕೆಲ ನಾಯಕರಿಂದ ಜಿ-23 ದುರುಪಯೋಗ'; ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರಬೇಕು: ವೀರಪ್ಪ ಮೊಯ್ಲಿ ಜಾಮೀನು ನೀಡುವಾಗ ಆರೋಪಿಯ ಇತಿಹಾಸ ತಿಳಿದುಕೊಳ್ಳಿ: ಸುಪ್ರೀಂ https://www.sahilonline.net/ka/find-out-the-history-of-the-accused-while-granting-bail-supreme ಜಾಮೀನು ನೀಡುವಾಗ ಆರೋಪಿಯ ಇತಿಹಾಸ ತಿಳಿದುಕೊಳ್ಳಿ: ಸುಪ್ರೀಂ ಯೋಗಿ ಸಾಧನೆ ಬಿಂಬಿಸಲು ಬಂಗಾಳದ ಚಿತ್ರ ವಿವಾದದ ಕಿಡಿ ಹೊತ್ತಿಸಿದ ಜಾಹೀರಾತು https://www.sahilonline.net/ka/a-bengal-movie-sparked-controversy-to-portray-yogis-performance ಯೋಗಿ ಸಾಧನೆ ಬಿಂಬಿಸಲು ಬಂಗಾಳದ ಚಿತ್ರ ವಿವಾದದ ಕಿಡಿ ಹೊತ್ತಿಸಿದ ಜಾಹೀರಾತು ಉತ್ತರಪ್ರದೇಶ, ಗೋವಾ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧೆ: ಸಂಜಯ್ ರಾವತ್ https://www.sahilonline.net/ka/shiv-sena-contests-for-uttar-pradesh-and-goa-assembly-elections-sanjay-rawat ಉತ್ತರಪ್ರದೇಶ, ಗೋವಾ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧೆ: ಸಂಜಯ್ ರಾವತ್ ಚಿಂತಾಮಣಿ ಸಮೀಪ ಲಾರಿ-ಜೀಪು ಢಿಕ್ಕಿ: 6 ಮಂದಿ ಮೃತ್ಯು,11 ಮಂದಿ ಗಂಭೀರ https://www.sahilonline.net/ka/6-killed-11-injured-in-lorry-collision-near-chintamani ಚಿಂತಾಮಣಿ ಸಮೀಪ ಲಾರಿ-ಜೀಪು ಢಿಕ್ಕಿ: 6 ಮಂದಿ ಮೃತ್ಯು,11 ಮಂದಿ ಗಂಭೀರ ನದಿಯಲ್ಲಿ ಬಿದ್ದ ಮಗನನ್ನ ರಕ್ಷಿಸಲು ಧುಮುಕಿದ ತಾಯಿ. ತಾಯಿ ಮಗನ ಧಾರುಣ ಸಾವು. https://www.sahilonline.net/ka/kundapur-mother-son-drown-in-lake ಪಡುಕೋಣೆ : ನದಿಯಲ್ಲಿ ಕಾಲು ಜಾರಿ ಬಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ಮತ್ತು ಮಗ ಸಾವನ್ನಪ್ಪಿದ ಧಾರುಣ ಘಟನೆ ಪಡುಕೋಣೆ ಬಳಿ ನಡೆದಿದೆ. ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಅವರ ಪತ್ನಿ ರೋಜಾರೂಯಿ(34) ಮಗು ಶಾನ್ ರೂಯಿ(11) ಮೃತ ದುರ್ದೈವಿಗಳಾಗಿದ್ದಾರೆ ಭಟ್ಕಳ:ಸೆಪ್ಟಂಬರ್ 30ರಂದು ಮೆಗಾ ಲೋಕ್-ಅದಾಲತ್ https://www.sahilonline.net/ka/bhatkal-mega-lok-adalat-on-september-30th ಭಟ್ಕಳ:ಸೆಪ್ಟಂಬರ್ 30ರಂದು ಮೆಗಾ ಲೋಕ್-ಅದಾಲತ್ ಮುರುಡೇಶ್ವ:ಡಿವೈಡರ್‌ಗೆ ಕಾರ್‌ ಡಿಕ್ಕಿ: ಚಾಲಕ ಮೃತ್ಯು https://www.sahilonline.net/ka/car-collides-with-murudeshwa-divider-driver-dies ಮುರುಡೇಶ್ವ:ಡಿವೈಡರ್‌ಗೆ ಕಾರ್‌ ಡಿಕ್ಕಿ: ಚಾಲಕ ಮೃತ್ಯು ಪಣಂಬೂರಿನಲ್ಲಿ ಗಿಲ್ ನೆಟ್ ಬೋಟ್ ಅವಘಡ: ಓರ್ವ ಮೀನುಗಾರ ಸಮುದ್ರಪಾಲು ನಾಲ್ಕು ಮಂದಿಯ ರಕ್ಷಣೆ https://www.sahilonline.net/ka/boat-mishap-one-fisherman-missing ಪಣಂಬೂರಿನಲ್ಲಿ ಗಿಲ್ ನೆಟ್ ಬೋಟ್ ಅವಘಡ: ಓರ್ವ ಮೀನುಗಾರ ಸಮುದ್ರಪಾಲು ನಾಲ್ಕು ಮಂದಿಯ ರಕ್ಷಣೆ ದೇಶದಲ್ಲಿ ಕಾಂಗ್ರೆಸ್ ಮಾಡಿದ ಆಸ್ತಿಯನ್ನು ಬಿಜೆಪಿ ಮಾರಾಟಕ್ಕಿಟ್ಟಿದೆ: ಮಲ್ಲಿಕಾರ್ಜುನ ಖರ್ಗೆ https://www.sahilonline.net/ka/the-bjp-has-sold-the-congress-owned-property-in-the-country-at-the-expense-of-mallikarjuna ದೇಶದಲ್ಲಿ ಕಾಂಗ್ರೆಸ್ ಮಾಡಿದ ಆಸ್ತಿಯನ್ನು ಬಿಜೆಪಿ ಮಾರಾಟಕ್ಕಿಟ್ಟಿದೆ: ಮಲ್ಲಿಕಾರ್ಜುನ ಖರ್ಗೆ ದಿಢೀರ್ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ! https://www.sahilonline.net/ka/gujarat-chief-minister-vijay-rupani-resigns ದಿಢೀರ್ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ! ರಕ್ಷಣಾ ಮತ್ತು ಕಾರ್ಯತಂತ್ರದ ಸಹಕಾರ ಬಲವರ್ಧನೆಗೆ ಭಾರತ-ಆಸ್ಟ್ರೇಲಿಯಾ 2+2 ಮಾತುಕತೆ ಆರಂಭ https://www.sahilonline.net/ka/commencement-of-india-australia-2-2-talks-on-strengthening-defense-and-strategic-cooperation ರಕ್ಷಣಾ ಮತ್ತು ಕಾರ್ಯತಂತ್ರದ ಸಹಕಾರ ಬಲವರ್ಧನೆಗೆ ಭಾರತ-ಆಸ್ಟ್ರೇಲಿಯಾ 2+2 ಮಾತುಕತೆ ಆರಂಭ ಅಹಮದಾಬಾದ್​ನಲ್ಲಿ ಸರ್ದಾರ್​ಧಾಮ್ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ https://www.sahilonline.net/ka/indias-economy-recovered-more-strongly-than-it-got-impacted-during-pandemic-says-pm-modi ಅಹಮದಾಬಾದ್​ನಲ್ಲಿ ಸರ್ದಾರ್​ಧಾಮ್ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ ಭಟ್ಕಳ: ಧಾರ್ಮಿಕ ಸಂಪ್ರದಾಯದಂತೆ ಸರಳವಾಗಿ ಗಣೇಶ ಚತುರ್ಥಿ ಹಬ್ಬ ಆಚರಣೆ:ಕೇಲವು ಬಾಗದಲ್ಲಿ ಒಂದೇ ದಿನಕ್ಕೆ ಗಣಪತಿ ವಿಸರ್ಜನೆ https://www.sahilonline.net/ka/the-ganesh-chaturthi-festival-is-simply-a-celebration-of-the-religious-tradition-of-bhatkal ಭಟ್ಕಳ ಧಾರ್ಮಿಕ ಸಂಪ್ರದಾಯದಂತೆ ಸರಳವಾಗಿ ಗಣೇಶ ಚತುರ್ಥಿ ಹಬ್ಬ ಆಚರಣೆ ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ:ಭಟ್ಕಳ ತಂಝೀಂನಿಂದ ಎಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಮನವಿ https://www.sahilonline.net/ka/bhatkal-justice-for-rabia-tanzeem-memorandum-to-ac ಭಟ್ಕಳ ತಂಝೀಂನಿಂದ ಎಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಮನವಿ ಭಟ್ಕಳ:ತೆಂಗಿನ ಗುಂಡಿ ಸಮುದ್ರ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ https://www.sahilonline.net/ka/bhatkala-the-body-of-an-unknown-man-was-found-on-the-shore-of-a-coconut-pond ಭಟ್ಕಳ:ತೆಂಗಿನ ಗುಂಡಿ ಸಮುದ್ರ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ದೆಹಲಿಯ ಸಬಿಯಾ ಸೈಫಿ ಹತ್ಯೆ ಖಂಡಿಸಿ ಭಟ್ಕಳದಲ್ಲಿ ಎಸ್‌ಡಿಪಿಐ ಮೇಣದ ಬತ್ತಿಯ ಮೆರವಣಿಗೆ https://www.sahilonline.net/ka/candle-march-for-civil-defence-officer-sabia-saifi-in-bhatkal-who-was-raped-and-murder-in-delhi ದೆಹಲಿಯ ಸಬಿಯಾ ಸೈಫಿ ಹತ್ಯೆ ಖಂಡಿಸಿ ಭಟ್ಕಳದಲ್ಲಿ ಎಸ್‌ಡಿಪಿಐ ಮೇಣದ ಬತ್ತಿಯ ಮೆರವಣಿಗೆ ಭಟ್ಕಳದಲ್ಲಿ 3 ಅಂಗಡಿಗಳಲ್ಲಿ ಸರಣಿ ಕಳ್ಳತನ;ಅಂಗಡಿಗಳ ಶೆಟರ್ ಮುರಿದು ನಗದು ದೋಚಿರುವ ಕಳ್ಳರು https://www.sahilonline.net/ka/theft-in-bhatkal-thieves-entered-three-shops-and-a-house ಭಟ್ಕಳದಲ್ಲಿ 3 ಅಂಗಡಿಗಳಲ್ಲಿ ಸರಣಿ ಕಳ್ಳತನ;ಅಂಗಡಿಗಳ ಶೆಟರ್ ಮುರಿದು ನಗದು ದೋಚಿರುವ ಕಳ್ಳರು ಸಾಮಾಜಿಕ ಭದ್ರತಾ ಪಿಂಚಣಿ ಅರ್ಜಿಗಳ ತ್ವರಿತ ವಿಲೇವಾರಿ : ಡಾ.ಎಸ್.ಸೆಲ್ವಕುಮಾರ್ https://www.sahilonline.net/ka/rapid-disposal-of-social-security-pension-applications-dr-s-selvakumar ಶಿವಮೊಗ್ಗ : ಪಿಂಚಣಿಗೆ ಕೋರಿ ಸಲ್ಲಿಸಲಾಗಿರುವ ಸಾಮಾಜಿಕ ಭದ್ರತಾ ಯೋಜನೆಗಳ ಅರ್ಜಿಗಳನ್ನು ಆದಷ್ಟು ಬೇಗನೇ ವಿಲೇವಾರಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಮೂಲಸೌಕರ್ಯಗಳ ಉನ್ನತಿಕರಣಕ್ಕೆ ಆದ್ಯತೆ ನೀಡಲಾಗುವುದು- ಗೃಹ ಸಚಿವ ಅರಗ ಜ್ಞಾನೇಂದ್ರ https://www.sahilonline.net/ka/civa-araga-j%C3%B1%C4%81n%C4%93ndra-of-the-infrastructure-of-the-fire-and-emergency-services-department-priority-will-be-given-to-uplift-home-minister-ara-gnanendra ಬೆಂಕಿ ನಂದಿಸುವ ಕಾರ್ಯವಲ್ಲದೇ ಪ್ರವಾಹ, ಭೂಕುಸಿತ, ಕಟ್ಟಡ ಕುಸಿತ, ವಾಹನ ಅಪಘಾತ ಹಾಗೂ ಇನ್ನಿತರೆ ತುರ್ತು ಸಂದರ್ಭಗಳಲ್ಲಿ ತಕ್ಷಣ ಸ್ಪಂಧಿಸಿ ಕಾರ್ಯಪ್ರವೃತವಾಗುತ್ತದೆ. ಇಲಾಖೆಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಪೊರೈಸಲು ಆದ್ಯತೆ ನೀಡಲಾಗುತ್ತಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಹೇಳಿದರು. ಕೇಂದ್ರ ಕಾರಾಗೃಹದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ಜಾಗೃತಿ ಶಿಬಿರ ಪ್ರತಿಯೊಬ್ಬರು ಆರೋಗ್ಯದ ಕಡೆ ಗಮನಹರಿಸಿ:ನ್ಯಾ.ಪುಷ್ಪಾಂಜಲಿ ದೇವಿ https://www.sahilonline.net/ka/free-health-checkup-and-awareness-camp-at-central-prison-focus-on-the-health-of-everyone-npushpanjali-devi ಕೇಂದ್ರ ಕಾರಾಗೃಹದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ಜಾಗೃತಿ ಶಿಬಿರ ಪ್ರತಿಯೊಬ್ಬರು ಆರೋಗ್ಯದ ಕಡೆ ಗಮನಹರಿಸಿ:ನ್ಯಾ.ಪುಷ್ಪಾಂಜಲಿ ದೇವಿ ಬಳ್ಳಾರಿ : ಆರೋಗ್ಯವೇ ಮಹಾಭಾಗ್ಯ. ಎಲ್ಲರೂ ತಮ್ಮ ಆರೋಗ್ಯದ ಕಡೆ ವಿಶೇಷ ಗಮನಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಹೆಚ್. ಪುಷ್ಪಾಂಜಲಿ ದೇವಿ ಅವರು ಹೇಳಿದರು. ಮಣ್ಣಿನ ಗಣೇಶ ಮೂರ್ತಿ ಪೂಜಿಸಿ ಪರಿಸರವನ್ನು ಸಂರಕ್ಷಿಸಿ: ಪಾಲಿಕೆ ಆಯುಕ್ತೆ ಪ್ರೀತಿ ಗೇಹ್ಲೋಟ್ https://www.sahilonline.net/ka/worship-the-earthy-ganesha-idol-and-protect-the-environment-policy-commission-love-gehlot ಬಳ್ಳಾರಿ : ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ)ನಿಂದ ತಯಾರಿಸಿದ ಗಣೇಶ ಮೂರ್ತಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಾಲಮಂದಿರದಲ್ಲಿ ಮಕ್ಕಳ ಸ್ನೇಹಿ ವಾತಾವರಣ ಕಲ್ಪಿಸಿ: ಜಿಲ್ಲಾಧಿಕಾರಿ ಎಸ್.ಅಶ್ವತಿ https://www.sahilonline.net/ka/provide-a-child-friendly-atmosphere-at-the-palace-district-collector-s-ashwati ಮಂಡ್ಯ : ಜಿಲ್ಲೆಯ ಬಾಲಮಂದಿರಗಳಲ್ಲಿ ಮಕ್ಕಳ ಸ್ನೇಹಿ ವಾತಾವರಣ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅಧಿಕಾರಿಗಳಿಗೆ ಸೂಚಿಸಿದರು. ಬುಧವಾರ ನಗರದ ವಿಶೇಶ್ವರಯ್ಯ ನಗರ ಬಾಲಕಿಯರ ಬಾಲಮಂದಿರಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ಬಾಲಮಂದಿರದಲ್ಲಿ ಮಕ್ಕಳಿಗೆ ಮೂಲಸೌಕರ್ಯಗಳು, ಸಾಂತ್ವನ, ಪುನಶ್ಚೇತನದ ಮೂಲಕ ಮಕ್ಕಳನ್ನು ಸಂರಕ್ಷಿಸಿ ಎಂದು ಹೇಳಿದರು. ಬಾಲಮಂದಿರದಲ್ಲಿನ ಸಮಸ್ಯೆಗಳು ಕುಂದುಕೊರತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ನೂತನ ಬಾಲಮಂದಿರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದರು. ನಂತರ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಲ್ಲಿನ ಪಾರಂಪರಿಕ ಹಾಗೂ ಪ್ರವಾಸಿತಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.